Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಬ್ರಿ : ಕಾರು ರಿಕ್ಷಾ ಮತ್ತು ಸರಕಾರಿ ಬಸ್ ಮದ್ಯೆ ಸರಣಿ ಅಪಘಾತ – ಮಹಿಳೆ ಮೃತ್ಯು ..!!

Dhrishya News by Dhrishya News
28/01/2024
in ಸುದ್ದಿಗಳು
0
0
SHARES
373
VIEWS
Share on FacebookShare on Twitter

ಹೆಬ್ರಿ, ಜನವರಿ.28: ಕಾರು ರಿಕ್ಷಾ ಹಾಗೂ ಸರಕಾರಿ ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.

ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಲ್ಲಿ ಹೋಗುತ್ತಿದ್ದ ಆಟೋ ರೀಕ್ಷಾವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ರಿಕ್ಷಾದ ಬಲಬಾಗಕ್ಕೆ ಢಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ ತೀವ್ರ ಗಾಯಗೊಂಡು ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕು.ದಿವ್ಯಶ್ರೀ ಭಟ್ ಅವರಿಗೆ ಈ ಸಲದ ‘ರಾಗ ಧನ ಪಲ್ಲವಿ’ ಪ್ರಶಸ್ತಿ..!!

Next Post

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶ್ರೀ ಸುರೇಶ್ ಶೆಟ್ಟಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶ್ರೀ ಸುರೇಶ್ ಶೆಟ್ಟಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved