Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ವಿದ್ಯುತ್‌ ಶಾಕ್‌ ಹೊಡೆದು ಮೆಸ್ಕಾಂ ಸಿಬ್ಬಂದಿ ಸಾವು…!!

Dhrishya News by Dhrishya News
29/01/2024
in ಕರಾವಳಿ
0
0
SHARES
28
VIEWS
Share on FacebookShare on Twitter

ಕಾರ್ಕಳ: ಜನವರಿ 29: ಈದು ಗ್ರಾಮದ ನೂರಾಲ್ ಬೆಟ್ಟು ಎಂಬಲ್ಲಿ ವಿದ್ಯುತ್ ಸರಬರಾಜುನಲ್ಲಿ ಉಂಟಾದ ತಾಂತ್ರಿಕ ಸಮಸ್ಸೆಯನ್ನು ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಅವಘಡದಲ್ಲಿ ಕಾರ್ಕಳ ಮೆಸ್ಕಾಂ ಸಿಬಂದಿ (ಪವರ್‌ಮನ್‌) ಬಾಗಲಕೋಟೆ ಮೂಲದ ಶ್ರೀನಿವಾಸ್‌ (28) ಮೃತಪಟ್ಟ ಘಟನೆ (ಜ. 28) ನಿನ್ನೆ ಸಂಜೆ ನಡೆದಿದೆ.

ಹೊಸ್ಮಾರು ಮೆಸ್ಕಾಂ ವಿಭಾಗಕ್ಕೆ ಸೇರಿದ ನೂರಾಳ್‌ಬೆಟ್ಟು ವ್ಯಾಪ್ತಿಯಲ್ಲಿ ವಿದ್ಯುತ್‌ ಇಲ್ಲವೆಂದು ಸ್ಥಳಿಯರು ಹೊಸ್ಮಾರು ಮೆಸ್ಕಾಂ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದರು.

ದುರಸ್ತಿಗೆಂದು ಸ್ಥಳಕ್ಕೆ ತೆರಳಿದ ಶ್ರೀನಿವಾಸ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ ದೋಷ ಹುಡುಕುತಿದ್ದಾಗ ವಿದ್ಯುತ್‌ ಶಾಕ್‌ ಹೊಡೆದು ದುರ್ಘ‌ಟನೆ ಸಂಭವಿಸಿದೆ. ವಿದ್ಯುತ್‌ ಶಾಕ್‌ನಿಂದ ಅವರು ನೆಲಕ್ಕುರುಳಿದ್ದು, ಈ ವೇಳೆ ಅಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಬಳಿಕ ಸ್ಥಳಿಯರ ಗಮನಕ್ಕೆ ಬಂದಿದೆ.

ಎರಡು ವರ್ಷದ ಹಿಂದೆ ಅವರು ಮೆಸ್ಕಾಂಗೆ ಸೇರ್ಪಡೆಗೊಂಡಿದ್ದರು. ಮೃತದೇಹ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆ ಶವಾಗಾರದಲ್ಲಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಘಟನೆ ತಿಳಿದು ಆಸ್ಪತ್ರೆಗೆ ಶಾಸಕ ಮಾಜಿ ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಭೇಟಿ ನೀಡಿ ಮಾಹಿತಿ ಪಡೆದರು. ಮರಣೋತ್ತರ ಪರೀಕ್ಷೆ ಇನ್ನಿತರ ಅಗತ್ಯ ಕ್ರಮಕ್ಕೆ ಸೂಚಿಸಿದರು. ಕಾರ್ಕಳ ಉಪವಿಭಾಗ ಇಇ ನರಸಿಂಹ ಮತ್ತಿತರರಿದ್ದರು.

Previous Post

ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ಇದರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ಉಡುಪಿಯ ಹಿರಿಯ ಪತ್ರಕರ್ತ ರೂಪೇಶ್ ಕಲ್ಮಾಡಿ ಆಯ್ಕೆ..!!

Next Post

ಕಾಪು : ಬೈಕ್‌ಗಳ ಮುಖಾಮುಖಿ ಢಿಕ್ಕಿ; ಸಹ ಸವಾರ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಬೈಕ್‌ಗಳ ಮುಖಾಮುಖಿ ಢಿಕ್ಕಿ; ಸಹ ಸವಾರ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News