Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮೊಬೈಲ್ ಫೋನ್ ಬಿಡಿಭಾಗಗಳ ಮೇಲಿನ ಆಮದು ಸುಂಕ ಶೇ.15ರಿಂದ ಶೇ.10ಕ್ಕೆ ಇಳಿಸಿದ ಕೇಂದ್ರ ಸರ್ಕಾರ..!!

Dhrishya News by Dhrishya News
31/01/2024
in मौसम
0
0
SHARES
6
VIEWS
Share on FacebookShare on Twitter

ನವದೆಹಲಿ:ಜನವರಿ 31:ಮೊಬೈಲ್ ಫೋನ್ ತಯಾರಿಕೆಯಲ್ಲಿ ಬಳಸುವ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಶೇ.15ರಿಂದ ಶೇ.10ಕ್ಕೆ ಇಳಿಸಲಾಗಿದೆ.ಇದರೊಂದಿಗೆ ಭಾರತದಲ್ಲಿ ಸ್ಮಾರ್ಟ್​ಫೋನ್ ತಯಾರಿಕಾ ಉದ್ಯಮ (smartphone manufacturing industry) ಪ್ರಬಲಗೊಳ್ಳಲಿದೆ. ಉತ್ಪಾದನಾ ವೆಚ್ಚ ಕಡಿಮೆಗೊಳ್ಳುವುದರಿಂದ ಚೀನಾ, ವಿಯೆಟ್ನಾಂ ಮೊದಲಾದ ದೇಶಗಳಿಗೆ ಸ್ಪರ್ಧೆಯೊಡ್ಡಲು ಭಾರತೀಯ ತಯಾರಕರಿಗೆ ಸಾಧ್ಯವಾಗಲಿದೆ.

ಸರ್ಕಾರವು ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಿದರೆ ಮುಂದಿನ ಎರಡು ವರ್ಷಗಳಲ್ಲಿ ಭಾರತದಿಂದ ಮೊಬೈಲ್ ಫೋನ್ ರಫ್ತು 39 ಬಿಲಿಯನ್ ಡಾಲರ್ಗೆ ಮೂರು ಪಟ್ಟು ಹೆಚ್ಚಾಗಬಹುದು ಎಂದು ಇಂಡಿಯನ್ ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಈ ಹಿಂದೆ ಹೇಳಿತ್ತು

ಭಾರತೀಯ ಮೊಬೈಲ್ ಉದ್ಯಮವು 2024 ರ ಹಣಕಾಸು ವರ್ಷದಲ್ಲಿ ಸುಮಾರು 50 ಬಿಲಿಯನ್ ಡಾಲರ್ ಮೌಲ್ಯದ ಮೊಬೈಲ್ ಫೋನ್ಗಳನ್ನು ತಯಾರಿಸುವ ನಿರೀಕ್ಷೆಯಿದೆ, ಇದು ಮುಂದಿನ ಹಣಕಾಸು ವರ್ಷದಲ್ಲಿ 55-60 ಬಿಲಿಯನ್ ಡಾಲರ್ಗೆ ಏರುವ ಸಾಧ್ಯತೆಯಿದೆ. ರಫ್ತು 2024ರ ಹಣಕಾಸು ವರ್ಷದಲ್ಲಿ 15 ಶತಕೋಟಿ ಡಾಲರ್ ಗೆ ಮತ್ತು 2025ರಲ್ಲಿ 27 ಶತಕೋಟಿ ಡಾಲರ್ ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಮೊಬೈಲ್ ಬಿಡಿಭಾಗಗಳ ಆಮದಿಗೆ ವಿಧಿಸಲಾಗುವ ಸುಂಕವನ್ನು ಕಡಿಮೆಗೊಳಿಸಬೇಕೆಂಬ ಕೂಗು ಸಾಕಷ್ಟು ಕಾಲದಿಂದ ಈ ಉದ್ಯಮದವರಿಂದ ಕೇಳುತ್ತಾ ಬಂದಿತ್ತು. ಇದೀಗ ಸರ್ಕಾರ ಸ್ಪಂದಿಸಿ, ಸೂಕ್ತ ಕ್ರಮ ಕೈಗೊಂಡಿದೆ.

Previous Post

ಮಣಿಪಾಲದ ಮಾಹೆಯಲ್ಲಿ ಗ್ಲೋಬಲ್‌ ಕ್ಯಾನ್ಸರ್‌ ಕನ್ಸೋರ್ಟಿಯಂ ಇಂಟರ್‌ಡಿಸಿಪ್ಲಿನರಿ ಲ್ಯಾಬೊರೇಟರಿ ಮತ್ತು ಟ್ನಾನ್ಸ್‌ಲೇಶನಲ್‌ ಆಂಕಾಲಜಿಯ ಕುರಿತ ಅಂತಾರಾಷ್ಟ್ರೀಯ ವಿಚಾರಗೋಷ್ಠಿಯ ಉದ್ಘಾಟನೆ..!!

Next Post

ಕಾರ್ಕಳ : ನೀರಿನ ಟ್ಯಾಂಕ್  ಕುಸಿದು ಮೈಮೇಲೆ ಬಿದ್ದು ಮಹಿಳೆ ಸಾವು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ನೀರಿನ ಟ್ಯಾಂಕ್  ಕುಸಿದು ಮೈಮೇಲೆ ಬಿದ್ದು ಮಹಿಳೆ ಸಾವು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News