Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ : ನೀರಿನ ಟ್ಯಾಂಕ್  ಕುಸಿದು ಮೈಮೇಲೆ ಬಿದ್ದು ಮಹಿಳೆ ಸಾವು…!!

Dhrishya News by Dhrishya News
31/01/2024
in मौसम
0
0
SHARES
66
VIEWS
Share on FacebookShare on Twitter

ಕಾರ್ಕಳ:ಜನವರಿ 31:ದೇವಸ್ಥಾನದ ನೀರಿನ ಟ್ಯಾಂಕಿ  ಕುಸಿದು ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟು ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆಯಲ್ಲಿ ಮಂಗಳವಾರ ಸಂಭವಿಸಿದೆ.

ನಂದಳಿಕೆ ಗ್ರಾಮದ ಮಾವಿನಕಟ್ಟೆಯ ಪುನೀತ್ ಎಂಬವರ ತಾಯಿ ಲತಾ ಮೊಯ್ಲಿ(50) ಮತ್ತು ತಂಗಿ ಪೂಜಾ ಮಂಗಳವಾರ ರಾತ್ರಿ ಮನೆಯ ಬಳಿಯಿರುವ ಮಹಮ್ಮಾಯಿ ದೇವಸ್ಥಾನ ವರ್ಷಾವಧಿ ಮಾರಿಪೂಜೆಗೆ ಹೋಗಿದ್ದರು. ರಾತ್ರಿ 10.30ರ ವೇಳೆಗೆ ಮಾರಿಪೂಜೆಯ ಅನ್ನದಾನದಲ್ಲಿ ಊಟ ಮಾಡಿ ಬಟ್ಟಲು ತೊಳೆಯಲು ದೇವಸ್ಥಾನದ ಹಿಂಭಾಗದಲ್ಲಿ ವ್ಯವಸ್ಥೆ ಮಾಡಿದ್ದ ನಳ್ಳಿ ಹತ್ತಿರ ಹೋದಾಗ ಸಮೀಪದಲ್ಲೇ ನೆಲದ ಮಟ್ಟದಲ್ಲಿ ಸಿಮೆಂಟ್‌ನಿಂದ ನಿರ್ಮಿಸಿದ ನೀರಿನ ಟ್ಯಾಂಕಿ ಕುಸಿದು ಮೈಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡ ಲತಾ ಮೊಯ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್‌ನಲ್ಲಿ ಕುಳ್ಳಿರಿಸುವಾಗಲೇ ಮೃತಪಟ್ಟಿದ್ದಾರೆ. ಗರ್ಭೀಣಿಯಾಗಿರುವ ಲತಾ ಅವರ ಮಗಳು ಪೂಜಾ ಗಾಯಗೊಂಡಿದ್ದು, ಅವರು ಕಾರ್ಕಳದ ಟಿ.ಎಂ.ಎ. ಪೈ. ರೋಟರಿ ಆಸತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Previous Post

ಮೊಬೈಲ್ ಫೋನ್ ಬಿಡಿಭಾಗಗಳ ಮೇಲಿನ ಆಮದು ಸುಂಕ ಶೇ.15ರಿಂದ ಶೇ.10ಕ್ಕೆ ಇಳಿಸಿದ ಕೇಂದ್ರ ಸರ್ಕಾರ..!!

Next Post

ಸ್ಟಾರ್ಟ್ ಅಪ್ ಗಳ ಸಬಲೀಕರಣದಲ್ಲಿ ಪ್ರಮುಖ ಹೆಜ್ಜೆ : ನವೀನ ಆವಿಷ್ಕಾರಕ್ಕಾಗಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಮತ್ತು ಡಿಲ್ಯಾಬ್ಸ್ ಸೀಲ್ ಪಾಲುದಾರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಟಾರ್ಟ್ ಅಪ್ ಗಳ ಸಬಲೀಕರಣದಲ್ಲಿ ಪ್ರಮುಖ ಹೆಜ್ಜೆ : ನವೀನ ಆವಿಷ್ಕಾರಕ್ಕಾಗಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಮತ್ತು ಡಿಲ್ಯಾಬ್ಸ್ ಸೀಲ್ ಪಾಲುದಾರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News