Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

16ನೇ ಹಣಕಾಸು ಆಯೋಗಕ್ಕೆ ನಾಲ್ಕು ಪೂರ್ಣಾವಧಿ ಸದಸ್ಯರ ನೇಮಕ.!!

Dhrishya News by Dhrishya News
01/02/2024
in ರಾಜ್ಯ/ ರಾಷ್ಟ್ರೀಯ
0
0
SHARES
5
VIEWS
Share on FacebookShare on Twitter

ನವದೆಹಲಿ:ಫೆಬ್ರವರಿ 01:ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗಕ್ಕೆ ನಾಲ್ವರು ಸದಸ್ಯರನ್ನು ನೇಮಕ ಮಾಡಿದೆ. ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಈ ಆಯೋಗದ ಛೇರ್ಮನ್ ಆಗಿದ್ದಾರೆ. ಸೌಮ್ಯಾ ಕಾಂತಿ ಘೋಷ್, ಅಜಯ್ ನಾರಾಯಣ್ ಝಾ, ಆನೀ ಜಾರ್ಜ್ ಮ್ಯಾಥ್ಯೂ ಮತ್ತು ನಿರಂಜನ್ ರಾಜಾಧ್ಯಕ್ಷ ಅವರು ನೇಮಕಗೊಂಡ ನಾಲ್ವರು ಸದಸ್ಯರು.

16ನೇ ಹಣಕಾಸು ಆಯೋಗದ ನೇತೃತ್ವ ಹೊಂದಿರುವ ಅರವಿಂದ್ ಪನಗರಿಯಾ ಅವರ ತಂಡಕ್ಕೆ ಒಬ್ಬರು ಕಾರ್ಯದರ್ಶಿ, ಇಬ್ಬರು ಜಂಟಿ ಕಾರ್ಯದರ್ಶಿಗಳು ಹಾಗೂ ಒಬ್ಬರು ಆರ್ಥಿಕ ಸಲಹೆಗಾರರು ಸಹಾಯವಾಗಿ ಇರಲಿದ್ದಾರೆ.

ಎಸ್​ಬಿಐ ಗ್ರೂಪ್​ನ ಮುಖ್ಯ ಆರ್ಥಿಕ ಸಲಹೆಗಾರರಾದ ಸೌಮ್ಯಾ ಕಾಂತಿ ಘೋಷ್, ಮಾಜಿ ವೆಚ್ಚ ಕಾರ್ಯದರ್ಶಿ ಅಜಯ್ ನಾರಾಯಣ್ ಝಾ, ನಿವೃತ್ತ ಐಎಎಸ್ ಅಧಿಕಾರಿ ಆನೀ ಜಾರ್ಜ್ ಮ್ಯಾಥ್ಯೂ ಮತ್ತು ಅರ್ಥ ಗ್ಲೋಬಲ್ ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ನಿರಂಜನ್ ರಾಜಾಧ್ಯಕ್ಷ ಅವರು 16ನೇ ಹಣಕಾಸು ಆಯೋಗದ ಸದಸ್ಯರಾಗಿರುತ್ತಾರೆ

ಈ ಪೈಕಿ ಸೌಮ್ಯಾ ಕಾಂತಿ ಘೋಷ್ ಅರೆಕಾಲಿಕ ಸದಸ್ಯರಾಗಿರುತ್ತಾರೆ. ಈ ಮೇಲಿನ ನಾಲ್ವರು ಸದಸ್ಯರಿರುವ ಹಣಕಾಸು ಆಯೋಗಕ್ಕೆ ಋತ್ವಿಕ್ ರಂಜನಮ್ ಪಾಂಡೆ ಸೇರಿದಂತೆ ಇತರ ಕೆಲವರು ಸಹಾಯವಾಗಿರುತ್ತಾರೆ

ಛೇರ್ಮನ್ ಹಾಗೂ ಇತರ ಸದಸ್ಯರು ತಮ್ಮ ವರದಿ ಸಲ್ಲಿಸುವವರೆಗೆ ಅಥವಾ 2025ರ ಅಕ್ಟೋಬರ್ 31ರವರೆಗೆ ಅಧಿಕಾರ ಹೊಂದಿರುತ್ತಾರೆ’ ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

16ನೇ ಹಣಕಾಸು ಆಯೋಗದ ಸದಸ್ಯರಿವರು

ಛೇರ್ಮನ್: ಅರವಿಂದ್ ಪನಗರಿಯಾ

ಸದಸ್ಯರು: ಸೌಮ್ಯಾ ಕಾಂತಿ ಘೋಷ್, ಅಜಯ್ ನಾರಾಯಣ್ ಝಾ, ಆನೀ ಜಾರ್ಜ್ ಮ್ಯಾಥ್ಯೂ ಮತ್ತು ನಿರಂಜನ್ ರಾಜಾಧ್ಯಕ್ಷ.

ಹಣಕಾಸು ಆಯೋಗದ ಜವಾಬ್ದಾರಿಗಳೇನು?

ಹಣಕಾಸು ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಹಣಕಾಸು ಸಂಬಂಧದ ಬಗ್ಗೆ ಸಲಹೆಗಳನ್ನು ನೀಡಲೆಂದು ಸ್ಥಾಪನೆಯಾಗಿದೆ. ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ಸೂತ್ರವನ್ನು ಇದು ಶಿಫಾರಸು ಮಾಡುತ್ತದೆ. ಐದು ವರ್ಷದ ಅವಧಿಗೆ ಇದರ ಶಿಫಾರಸುಗಳು ಚಾಲನೆಯಲ್ಲಿರುತ್ತವೆ

Previous Post

ಕಾಪು :ಮೀನುಗಾರಿಕೆಗೆ ತೆರಳಿದ್ದ ಬೋಟನ್ನು ತಡೆದು ಮೀನುಗಾರರಿಗೆ ಹಲ್ಲೆ : ಲಕ್ಷಾಂತರ ರೂಪಾಯಿ ಬೆಲೆಬಾಳುವ ಮೀನು ಸಹಿತ ಸೊತ್ತುಗಳ ದರೋಡೆ..!!

Next Post

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved