Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ‘ಅಸಂಘಟಿತ ಕಾರ್ಮಿಕ’ರ ‘ಇ-ಶ್ರಮ್’ ವಯೋಮಿತಿ 70 ವರ್ಷಕ್ಕೆ ಏರಿಕೆ.!!

Dhrishya News by Dhrishya News
03/02/2024
in ರಾಜ್ಯ/ ರಾಷ್ಟ್ರೀಯ
0
0
SHARES
26
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 03: ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುತ್ತಿರುವಂತ ಇ-ಶ್ರಮ್ ವಯೋಮಿತಿಯನ್ನು 70 ವರ್ಷಕ್ಕೆ ಏರಿಕೆಯ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಏಜೆಂಟರು ಮತ್ತು ವಿತರಕರಿಗೆ ಇ-ಶ್ರಮ್ ಯೋಜನೆಯನ್ನು ಜಾರಿಗೊಳಿಸಲಾಗಿದೆ.ಇದರ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ವಿಮಾ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದರು.

ಇ-ಶ್ರಮ್ ಯೋಜನೆಗೆ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳೋದಕ್ಕೆ ಈ ಮೊದಲು 59 ವರ್ಷ ಕೊನೆಯಾಗಿತ್ತು. ಇದನ್ನು ಕಾರ್ಮಿಕರ ಹಿತದೃಷ್ಠಿಯಿಂದ 70 ವರ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು.

ಈಗಾಗಲೇ ಪತ್ರಿಕಾ ವಿತರಕರು ಹಾಗೂ ಏಜೆಂಟರುಗಳನ್ನು ಇ-ಶ್ರಮ್ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಮುಂದುವರೆದು ಸಾರಿಗೆ ವ್ಯಾಪ್ತಿಗೆ ಬರುವ ಆಟೊ ಚಾಲಕರು, ಟೈರ್‌ ಅಂಗಡಿಯವರು, ಮೆಕ್ಯಾನಿಕ್‌, ಗ್ಯಾರೇಜ್‌ ಮಾಲೀಕರು ಸೇರಿದಂತೆ ಸುಮಾರು 40 ಲಕ್ಷ ಮಂದಿ ಅಸಂಘಟಿತ ಕಾರ್ಮಿಕರನ್ನು ‘ಇ-ಶ್ರಮ್‌’ ಯೋಜನೆಯಡಿ ತರಲು ಚಿಂತಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Previous Post

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ ,ಫೆಬ್ರವರಿ 19 ಮತ್ತು 20 ರಂದು ರಾಜ್ಯ ಮಟ್ಟದ ಬ್ರಹತ್ ಉದ್ಯೋಗ ಮೇಳ :ನೋಂದಣಿ ಹೇಗೆ ? ಇಲ್ಲಿದೆ..!!

Next Post

ಬಿಜೆಪಿ ಹಿರಿಯ ನಾಯಕ ಎಲ್.ಕೆ.  ಅಡ್ವಾಣಿ ಅವರಿಗೆ ಭಾರತ ರತ್ನ  ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ ಹಿರಿಯ ನಾಯಕ ಎಲ್.ಕೆ.  ಅಡ್ವಾಣಿ ಅವರಿಗೆ ಭಾರತ ರತ್ನ  ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News