Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅಪಘಾತ ರಹಿತ ಚಾಲಕ’ ಪ್ರಶಸ್ತಿ ಪುರಸ್ಕತ ಅಲೆಕ್ಸಾಂಡರ್ ಕುಲಾಸೊ ನಿಧನ..

Dhrishya News by Dhrishya News
05/02/2024
in ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉದ್ಯಾವರ :ಫೆಬ್ರವರಿ 05: ಪರ್ಕಳ – ಮಟ್ಟು ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಂಬರೀಶ್ ಬಸ್ ನಲ್ಲಿ 40ಕ್ಕೂ ಅಧಿಕ ವರ್ಷಗಳ ಕಾಲ ಚಾಲಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿ, ‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪುರಸ್ಕತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಫೆ. 4 ರoದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು, ಹಾಸ್ಯದ ಮಾತುಗಳ ಮೂಲಕವೇ ಎಲ್ಲರ ಮನ ಗೆಲ್ಲುತ್ತಿದ್ದರು. ಸಿಟಿ ಬಸ್ಸಿನ ಚಾಲಕರಾಗಿದ್ದ ಇವರು ಕೆಲವೇ ವರ್ಷಗಳ ಹಿಂದೆ ತನ್ನ ವೃತ್ತಿಗೆ ನಿವೃತ್ತಿ ಹೇಳಿದ್ದರು. ಬಳಿಕ ರಿಕ್ಷಾ ಚಾಲಕರಾಗಿಯೂ ಗುಡ್ಡೆಯಂಗಡಿ ಬಲಾಯ್ ಪಾದೆ ರಿಕ್ಷಾ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ್ದರು.

ಸ್ನೇಹಜೀವಿಯಾಗಿದ್ದ ಮೃತರು, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Previous Post

ದಕ್ಷಿಣ ಅಮೆರಿಕದ ಚಿಲಿ ದೇಶದಲ್ಲಿ ಕಾಡ್ಗಿಚ್ಚಿಗೆ 99 ಜನ ಬಲಿ..!!

Next Post

ಹೊಸ ಅಶ್ವಮೇಧ 100 ಬಸ್‌ಗಳಿಗೆ ಸಿ. ಎಂ ಸಿದ್ದರಾಮಯ್ಯರಿಂದ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೊಸ ಅಶ್ವಮೇಧ 100 ಬಸ್‌ಗಳಿಗೆ ಸಿ. ಎಂ ಸಿದ್ದರಾಮಯ್ಯರಿಂದ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News