Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಗೋಬಿ ಮಂಚೂರಿಯನ್ ಅಂದ್ರೆ ನಿಮ್ಗೆ ಇಷ್ಟನಾ???ಭಾರತದ ಈ ನಗರದಲ್ಲಿ ಗೋಬಿ ಮಂಚೂರಿ ಮಾರಾಟ ನಿಷೇಧ – ಎಲ್ಲಿ ಅಂತೀರಾ? ಇಲ್ಲಿದೆ ಮಾಹಿತಿ..!!

Dhrishya News by Dhrishya News
05/02/2024
in ರಾಜ್ಯ/ ರಾಷ್ಟ್ರೀಯ
0
0
SHARES
77
VIEWS
Share on FacebookShare on Twitter

ಗೋವಾ : ಫೆಬ್ರವರಿ 05:ಸಾಕಷ್ಟು ಜನರ ಅಚ್ಚು ಮೆಚ್ಚಿನ ಫುಡ್​​. ಇದೀಗಾ ಗೋಬಿ ಪ್ರಿಯರಿಗೆ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಗೋವಾದ ಮಪುಸಾ ನಗರದಲ್ಲಿ ಯಾವುದೇ ಅಂಗಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವಂತಿಲ್ಲ ಎಂದು ಮಪುಸಾ ಮುನ್ಸಿಪಲ್ ಕೌನ್ಸಿಲ್ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.ಇದಲ್ಲದೇ ಮಾರಾಟ ನಿಷೇಧದ ನಿಯಮವನ್ನು ಮೀರಿ ಮಂಚೂರಿಯನ್ ಮಾರಾಟ ಮಾಡಿದರೆ,ವ್ಯಾಪಾರದ ಲೈಸೆನ್ಸ್ ಕೂಡ ರದ್ದಾಗಲಿದೆ ಎಂದು ಆದೇಶ ಹೊರಡಿಸಲಾಗಿದೆ

ನಾಲಿಗೆಗೆ ರುಚಿಯನ್ನು ನೀಡುವ ಗೋಬಿ ಆರೋಗ್ಯಕ್ಕೆ ಎಷ್ಟು ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂಬದನ್ನು ತಿಳಿದು ಈ ನಿಷೇಧದ ತೀರ್ಮಾನಕ್ಕೆ ಸರ್ಕಾರ ಬಂದಿದೆ.

ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್​​ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುವ ಪರಿಣಾಮ ಹಾಗೂ ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ಆಧಾರದ ಮೇಲೆ ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಿದ್ದು ಇದೇ ಮೊದಲೇನಲ್ಲಾ.2022 ರಲ್ಲಿ, ಗುಜರಾತ್​​ನ ಜುನಾಗಢ ಜಿಲ್ಲೆಯ ಶ್ರೀ ದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾಹ ಮೇಳದ ಸಂದರ್ಭದಲ್ಲಿ ಗೋಬಿ ಮಂಚೂರಿಯನ್ ಮಾರಾಟದ ಅಂಗಡಿಗಳನ್ನು ನಿರ್ಬಂಧಿಸಲು ಸೂಚನೆಗಳನ್ನು ನೀಡಲಾಗಿತ್ತು

Previous Post

ಉಡುಪಿ : ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ “ಕಾಪು ಮಾರಿಗುಡಿ” ಕಾಮಗಾರಿ ವೀಕ್ಷಣೆ..!!

Next Post

29 ರೂಪಾಯಿಗೆ 1ಕೆಜಿ ‘ಭಾರತ್ ಅಕ್ಕಿ’ ಇಂದಿನಿಂದ ರಾಜ್ಯದಲ್ಲಿಯೂ ಮಾರಾಟಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

29 ರೂಪಾಯಿಗೆ 1ಕೆಜಿ 'ಭಾರತ್ ಅಕ್ಕಿ' ಇಂದಿನಿಂದ ರಾಜ್ಯದಲ್ಲಿಯೂ ಮಾರಾಟಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved