Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

29 ರೂಪಾಯಿಗೆ 1ಕೆಜಿ ‘ಭಾರತ್ ಅಕ್ಕಿ’ ಇಂದಿನಿಂದ ರಾಜ್ಯದಲ್ಲಿಯೂ ಮಾರಾಟಕ್ಕೆ ಚಾಲನೆ..!!

Dhrishya News by Dhrishya News
06/02/2024
in ರಾಜ್ಯ/ ರಾಷ್ಟ್ರೀಯ
0
0
SHARES
41
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 06: ಕೇಂದ್ರ ಸರ್ಕಾರ ನೀಡುವ ರೂ.29 ಕೇಜಿಯ ಭಾರತ್ ಅಕ್ಕಿ ಮಾರಾಟಕ್ಕೆ ಮಂಗಳವಾರದಿಂದ ರಾಜ್ಯದಲ್ಲಿಯೂ ಚಾಲನೆ ಸಿಗಲಿದ್ದು, ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ (ನಾಫೆಡ್) ಏಳು ಸಂಚಾರಿ ವಾಹನಗಳಲ್ಲಿ ಮಾರಾಟ ಪ್ರಾರಂಭವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿದ ನಾಫೆಡ್ ರಾಜ್ಯ ಮುಖ್ಯಸ್ಥೆ ಜ್ಯೋತಿ ಪಾಟೀಲ್‌, ಮಂಗಳವಾರ ಸಂಜೆ 4ಕ್ಕೆ ಭಾರತ್ ಅಕ್ಕಿ ವಾಹನಗಳಿಗೆ ಚಾಲನೆ ನೀಡಲಾಗುವುದು.ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಈ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದರು.

ಬಿಗ್ ಬಾಸ್ಕೆಟ್, ಪ್ಲಿಪ್‌ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್‌ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್‌ಗಳಲ್ಲಿ ಈ ಅಕ್ಕಿ ಸಿಗಲಿದೆ. ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು.

ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ ಗೋಧಿ ಹಿಟ್ಟು, ಕೇಜಿಗೆ ರೂ 60 ನಂತೆ ಕಡ್ಲೆ ಬೇಳೆ ಕೂಡ ಸ್ಟೋರ್ಸ್‌ಗಳಲ್ಲಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

Previous Post

ಗೋಬಿ ಮಂಚೂರಿಯನ್ ಅಂದ್ರೆ ನಿಮ್ಗೆ ಇಷ್ಟನಾ???ಭಾರತದ ಈ ನಗರದಲ್ಲಿ ಗೋಬಿ ಮಂಚೂರಿ ಮಾರಾಟ ನಿಷೇಧ – ಎಲ್ಲಿ ಅಂತೀರಾ? ಇಲ್ಲಿದೆ ಮಾಹಿತಿ..!!

Next Post

ಚಿಲಿ ಭಯಾನಕ ಕಾಡ್ಗಿಚ್ಚು : 120ಕ್ಕೂ ಅಧಿಕ ಜನರು ಬಲಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಲಿ ಭಯಾನಕ ಕಾಡ್ಗಿಚ್ಚು : 120ಕ್ಕೂ ಅಧಿಕ ಜನರು ಬಲಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved