Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ದೆಹಲಿಯಲ್ಲಿ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ  ಪ್ರತಿಭಟನೆ: ಅರ್ಧ ಗಂಟೆ ಮಾತ್ರ ಅವಕಾಶ ನೀಡಿದ ದಿಲ್ಲಿ ಪೊಲೀಸ್..!!

Dhrishya News by Dhrishya News
07/02/2024
in ರಾಜ್ಯ/ ರಾಷ್ಟ್ರೀಯ
0
0
SHARES
17
VIEWS
Share on FacebookShare on Twitter

ನವದೆಹಲಿ:ಫೆಬ್ರವರಿ 07:ಅನುದಾನದಲ್ಲಿ ತಾರತಮ್ಯ ಖಂಡಿಸಿ ಇಂದು ದೆಹಲಿಯ ಜಂತರ್ ಮಂತರ್​ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ನಡೆಯಲಿದೆ. ಈ ನಡುವೆ ಪ್ರತಿಭಟನೆಯಲ್ಲಿ . ಸಿಎಂ, ಡಿಸಿಎಂ, ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಆದರೆ ಇಂದು (ಫೆಬ್ರವರಿ 07) ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್​​ ಪ್ರತಿಭಟನೆಗೆ ದೆಹಲಿ ಪೊಲೀಸರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಡೆಯಿಂದ ರಾಜ್ಯಕ್ಕೆ 1,87,867 ಕೋಟಿ ನಷ್ಟವಾಗಿದೆ. ಕೇಂದ್ರದಿಂದ ನೀಡುವ ಅನುದಾನವನ್ನು ಬಡ ರಾಜ್ಯಗಳಿಗೆ ಹೆಚ್ಚು ಕೊಡಲು ನಮ್ಮ ವಿರೋಧ ಇಲ್ಲ, ಆದರೆ ನಮ್ಮ ರಾಜ್ಯಗಳಿಗೆ ದೊಡ್ಡ ಅನ್ಯಾಯ ಮಾಡಿ ಅವರಿಗೆ ಕೊಡುವುದು ಸರಿಯಲ್ಲ ಆಂತ ಕಿಡಿಕಾರಿದ್ದರು.

14 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು 4.71% ಸಿಕ್ಕಿದರೆ ,15 ನೇ ಹಣಕಾಸು ಆಯೋಗದಲ್ಲಿ 3.64% ರಷ್ಟು ಪಾಲು ಸಿಕ್ಕಿದೆ. ಈ ಮೂಲಕ ತೆರಿಗೆ ಪಾಲು 1.07% ಕಡಿಮೆಯಾಗಿದೆ. ಇದರಿಂದ ಕರ್ನಾಟಕಕ್ಕೆ ಕಳೆದ ಐದು ವರ್ಷದಲ್ಲಿ 62,098 ಕೋಟಿ ಕಡಿಮೆಯಾಗಿದೆ ಎಂದು ಮಾಹಿತಿಯನ್ನು ನೀಡಿದರು. ಈ ನಡುವೆ ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ಸ್ವಾಭಿಮಾನಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಸಂಸದರಿಗೆ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಖುದ್ದಾಗಿ ಪತ್ರ ಬರೆದಿದ್ದಾರೆ.

Previous Post

“ಲಿವ್ ಇನ್ ರಿಲೇಷನ್‌ಶಿಪ್‌ “ಸಂಬಂಧಗಳ ನೋಂದಣಿ ಕಡ್ಡಾಯ:ಇಲ್ಲದಿದ್ರೆ 6 ತಿಂಗಳು ಜೈಲು..!!

Next Post

ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ : ಸಾರ್ವಜನಿಕರ ಕುಂದುಕೊರತೆಗಳಿಗೆ ಸಿಗಲಿದೆ ಸ್ಥಳದಲೇ ಪರಿಹಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ರಾಜ್ಯ ಮಟ್ಟದ 'ಜನಸ್ಪಂದನಾ' ಕಾರ್ಯಕ್ರಮ : ಸಾರ್ವಜನಿಕರ ಕುಂದುಕೊರತೆಗಳಿಗೆ ಸಿಗಲಿದೆ ಸ್ಥಳದಲೇ ಪರಿಹಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved