Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಾಳೆ ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ : ಸಾರ್ವಜನಿಕರ ಕುಂದುಕೊರತೆಗಳಿಗೆ ಸಿಗಲಿದೆ ಸ್ಥಳದಲೇ ಪರಿಹಾರ..!!

Dhrishya News by Dhrishya News
07/02/2024
in ರಾಜ್ಯ/ ರಾಷ್ಟ್ರೀಯ
0
0
SHARES
13
VIEWS
Share on FacebookShare on Twitter

ಬೆಂಗಳೂರು ಫೆಬ್ರವರಿ 07: ನಾಳೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ.

ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಜನಸ್ಪಂದನ ನಡೆಯುವ ದಿನಾಂಕ : ಫೆ.8 2024 ಕುಂದುಕೊರತೆ ಸಣ್ಣದು, ದೊಡ್ಡದೆಂಬ ಚಿಂತೆ ಬಿಡಿ, ಶೀಘ್ರ ಪರಿಹಾರಕ್ಕೆ ಅಹವಾಲುಗಳೊಂದಿಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಣೆ ಹೊರಡಿಸಿದ್ದಾರೆ.

ಈ ರೀತಿ ನೋಂದಣಿ ಮಾಡಿಕೊಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆಗೆ ಆನ್‌ಲೈನ್‌ ಮೂಲಕ ನೋಂದಾಯಿಸಲು 1902 ಡಯಲ್‌ ಮಾಡಿ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ.

ಈ ದಾಖಲೆಗಳು ಕಡ್ಡಾಯ : ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

Previous Post

ದೆಹಲಿಯಲ್ಲಿ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ  ಪ್ರತಿಭಟನೆ: ಅರ್ಧ ಗಂಟೆ ಮಾತ್ರ ಅವಕಾಶ ನೀಡಿದ ದಿಲ್ಲಿ ಪೊಲೀಸ್..!!

Next Post

ಕಾರ್ಕಳ, ತಾಲೂಕು ಗುಡ್ಡೆ ಗುಳಿಗ ದೈವದ ನೇಮೋತ್ಸವ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ, ತಾಲೂಕು ಗುಡ್ಡೆ ಗುಳಿಗ ದೈವದ ನೇಮೋತ್ಸವ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026

Recent News

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved