Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ತನಿಖೆಗೆ ಹೆಚ್ಚಿದ ಒತ್ತಡ:ತನಿಖೆ ಆರಂಭಿಸದೇ ಇದ್ದರೆ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರ ಎಚ್ಚರಿಕೆ..!!

Dhrishya News by Dhrishya News
08/02/2024
in ಕರಾವಳಿ
0
0
SHARES
21
VIEWS
Share on FacebookShare on Twitter

ಕಾರ್ಕಳ:ಫೆಬ್ರವರಿ 08: ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ತಿಳಿಸಿದ್ದಾರೆ.

ಈ ಕುರಿತು ತನ್ನ ಫೇಸ್‌ಬುಕ್ ಖಾತೆಯಲ್ಲಿ ಫೋಸ್ಟ್ ಹಾಕಿರುವ ಅವರು, ಇದು ಕೇವಲ ನನ್ನೊಬ್ಬನ ನಿರ್ಧಾರವಲ್ಲ. ಇತ್ತೀಚೆಗೆ ಕಾರ್ಕಳ ಬ್ಲಾಕ್ ಸಮಿತಿಯ ಸಭೆಗೆ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಕುಶಲ ಶೆಟ್ಟಿ ಅವರು ಆಗಮಿಸಿದ್ದು, ಅವರು ಸೇರಿದಂತೆ ಕಾರ್ಕಳದ ನಾಯಕರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲೇ ಎಲ್ಲಾ ಕಾರ್ಯಕರ್ತರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು ಎಂದು ಹೇಳಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಆರಂಭದಿಂದಲೂ ಹೋರಾಟ ಮಾಡಿಕೊಂಡು ಬಂದರೂ ಈವರೆಗೆ ತನಿಖೆ ಯಾವ ಹಂತದಲ್ಲಿದೆ ಎಂಬ ಕುರಿತು ಮಾಹಿತಿ ಇಲ್ಲ. ಇದೇ ರೀತಿಯಾದರೆ ನಮ್ಮ ಹೋರಾಟಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ. ಆದುದರಿಂದ ತನಿಖೆ ಆರಂಭಿಸುವ ತನಕ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ತಾನು ಸೇರಿ ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರು ದೂರ ಉಳಿಯಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ:ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ..!!

Next Post

“ಸಿಎಂ ಜನಸ್ಪಂದನ ಕಾರ್ಯಕ್ರಮ”ವಿಧಾನಸೌದಕ್ಕೆ ಹರಿದುಬಂದ ಜನಸಾಗರ :12,372 ಅರ್ಜಿ ಸ್ವೀಕ್ರತ , 246 ಅರ್ಜಿ ಸ್ಥಳದಲ್ಲೇ ವಿಲೇವಾರಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

"ಸಿಎಂ ಜನಸ್ಪಂದನ ಕಾರ್ಯಕ್ರಮ"ವಿಧಾನಸೌದಕ್ಕೆ ಹರಿದುಬಂದ ಜನಸಾಗರ :12,372 ಅರ್ಜಿ ಸ್ವೀಕ್ರತ , 246 ಅರ್ಜಿ ಸ್ಥಳದಲ್ಲೇ ವಿಲೇವಾರಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News