Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಕೀಲರ ಸಂಘದ ವತಿಯಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾಸಂಭ್ರಮ”..!!

Dhrishya News by Dhrishya News
10/02/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ : ಫೆಬ್ರವರಿ 10:ಉಡುಪಿ ವಕೀಲರ ಸಂಘದ ವತಿಯಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾಸಂಭ್ರಮ’ ಫೆ.10ರಿಂದ 11ರ ವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ

ಇಂದು ಫೆ.10ರಂದು ಬೆಳಗ್ಗೆ 10ಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಉದ್ಘಾಟಿಸಲಿದ್ದು .ಹೈಕೋರ್ಟ್‌ ನ್ಯಾಯ ಮೂರ್ತಿ ಮೊಹಮ್ಮದ್‌ ನವಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿ ಸಿ.ಎಂ.ಜೋಷಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಭಾಗವಹಿಸಲಿದ್ದಾರೆ.

ಫೆ.11ರಂದು ಸಂಜೆ 6.30ಕ್ಕೆ ನಡೆಯುವ ಸಮಾರೋಪದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಬಿ.ಪ್ರಭಾಕರ ಶಾಸ್ತ್ರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಸಹಕುಲಾಧಿಪತಿ ಡಾ|ಎಚ್‌.ಎಸ್‌.ಬಲ್ಲಾಳ್‌, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಪ್ರಧಾನಿ ಮೋದಿ, ಅಡ್ವಾಣಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಪತ್ರಕರ್ತ ನಿಖಿಲ್ ವಾಗ್ಲೆ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ..!!

Next Post

ಕಾರ್ಕಳ :ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನದಲ್ಲಿ  (ಫೆ,11) ನಾಳೆ “ಪರ್ಪಲೆಗಿರಿ ಪುನರುತ್ಥಾನ “ಶಿಲಾನ್ಯಾಸ  ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನದಲ್ಲಿ  (ಫೆ,11) ನಾಳೆ "ಪರ್ಪಲೆಗಿರಿ ಪುನರುತ್ಥಾನ "ಶಿಲಾನ್ಯಾಸ  ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved