Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ :ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನದಲ್ಲಿ  (ಫೆ,11) ನಾಳೆ “ಪರ್ಪಲೆಗಿರಿ ಪುನರುತ್ಥಾನ “ಶಿಲಾನ್ಯಾಸ  ಕಾರ್ಯಕ್ರಮ..!!

Dhrishya News by Dhrishya News
10/02/2024
in ಕರಾವಳಿ
0
0
SHARES
10
VIEWS
Share on FacebookShare on Twitter

ಕಾರ್ಕಳ; ಕಲ್ಕುಡ , ಕಲ್ಲುರ್ಟಿ, ತೂಕತ್ತೇರಿ ಧರ್ಮದೈವಗಳ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 11 ರವಿವಾರ 9.58ಕ್ಕೆ ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ನಡೆಯಲಿದೆ ಎಂದು ಅತ್ತೂರು ಪರ್ಪಲೆಗಿರಿ ಪುನರುತ್ಥಾನದ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು ಅವರು ಕಾರ್ಕಳ ಪ್ರಕಾಶ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಶ್ರೀ ಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠದ ಉಡುಪಿಯ ಪೀಠಾಧಿಪತಿಗಳದ ಕಾಳಹಸ್ತೇಂದ್ರ ಮಹಾ ಸ್ವಾಮೀಜಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.

ಅತ್ತೂರು ಪರ್ಪಲೆಗಿರಿ ಅನಾದಿಕಾಲದಿಂದಲೂ ಕಾರಣಿಕ ಹಿನ್ನೆಲೆ ಯುಳ್ಳ ಸ್ಥಳವಾಗಿದೆ. ತುಳುನಾಡಿನ ಪಾರ್ದನಗಳಲ್ಲಿ ಹಾಗೂ ಅಷ್ಟಾಮಂಗಲ ಪ್ರಶ್ನಾ ಚಿಂತನೆಗಳ ಮೂಲಕ ಈ ಪುಣ್ಯ ಭೂಮಿಯಲ್ಲಿ ಗುಡಿ ಗೋಪುರಗಳ ನಿರ್ಮಾಣ ವಾಗಲಿದೆ ಎಂದು ತಿಳಿದು ಬಂದಿತ್ತು . ಇದರ ಬೆನ್ನಲ್ಲೇ ಟ್ರಸ್ಟ್ ನಿರ್ಮಾಣ ಗೊಂಡಿದ್ದು ,ಊರವರ ,ದಾನಿಗಳ ಸಹಕಾರದಿಂದ ಮೊದಲಹಂತದಲ್ಲಿ‌ ಶಿಲಾಮಯ ಕಲ್ಕುಡ , ಕಲ್ಲುರ್ಟಿ, ತೂಕತ್ತೇರಿ ಧರ್ಮದೈವಗಳ ಗುಡಿಯ ಶಿಲಾನ್ಯಾಸ ನೆರವೇರಲಿದೆ. ಎರಡನೇ ಹಂತದಲ್ಲಿ ಗೌರಿ ಶಂಕರ ದೇವಾಲಯವು ನಿರ್ಮಾಣ ಗೊಳ್ಳಲಿದ್ದು ರೂಪುರೇಷೆಗಳು ಸಿದ್ಧವಾಗಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಅತ್ತೂರು ಕೃಷ್ಣ ಗಿರಿ ಕಲ್ಕುಡ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಕೋಶಾಧಿಕಾರಿ ನಿತ್ಯಾನಂದ ಪೈ ಮೊದಲಾದವರು ಉಪಸ್ಥಿತರಿದ್ದರು

Previous Post

ಉಡುಪಿ : ವಕೀಲರ ಸಂಘದ ವತಿಯಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾಸಂಭ್ರಮ”..!!

Next Post

ಉಡುಪಿ :ನೀರಿನ ಟ್ಯಾಂಕರ್ – ಸ್ಕೂಟರ್ ನಡುವೆ ಡಿಕ್ಕಿ – ಅಪಘಾತದ ತೀವ್ರತೆಗೆ ಖಾಸಗಿ ಬಸ್‌ ಚಾಲಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನೀರಿನ ಟ್ಯಾಂಕರ್ - ಸ್ಕೂಟರ್ ನಡುವೆ ಡಿಕ್ಕಿ - ಅಪಘಾತದ ತೀವ್ರತೆಗೆ ಖಾಸಗಿ ಬಸ್‌ ಚಾಲಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved