Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ..!!

Dhrishya News by Dhrishya News
13/02/2024
in ರಾಜ್ಯ/ ರಾಷ್ಟ್ರೀಯ
0
0
SHARES
5
VIEWS
Share on FacebookShare on Twitter

ಬೆಂಗಳೂರು, ಫೆಬ್ರವರಿ 13: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣನವರ  ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯ  ಮಂಗಳವಾರ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.

ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ? ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ. ಕರ್ಮ ಅನ್ನೋದು ಇದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು. ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂಬುದಾಗಿ ಹೇಳುವುದಿಲ್ಲ ಎಂದು ಸಿಎಂ ಹೇಳಿದರು.

ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮರೆಯಲು ಆಗುವುದಿಲ್ಲ. ಈ 4 ಜನರ ಹೆಸರನ್ನು ದೇಶ ಮರೆಯುವುದಕ್ಕೆ ಆಗುವುದಿಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಸಂಸದೀಯ ವ್ಯವಸ್ಥೆ ನಮ್ಮಿಂದ ಬಂತು ಎಂದು ಬ್ರಿಟಿಷರು ಹೇಳುತ್ತಾರೆ. ಆದರೆ ಅದು ನಮ್ಮ ಬಸವಣ್ಣನವರ ಕಾಲದಲ್ಲೇ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ. ನಾವೀಗ ಸಂಸತ್ತು ಅಂತ ಯಾವುದನ್ನು ಹೇಳುತ್ತೇವೆಯೋ, ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪವನ್ನು ಮಾಡಿದ್ದರು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದ್ದರು. 850 ವರ್ಷಗಳ ಹಿಂದೆಯೇ ಬಸವಣ್ಣವರು ಕಂದಚಾರವನ್ನು ಹೊಗಲಾಡಿಸಲು ಶ್ರಮಿಸಿದ್ದರು ಎಂದು ಅವರು ಹೇಳಿದರು

Previous Post

ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯಲ್ಲಿ ನರರೋಗ ಶಾಸ್ತ್ರ ಕ್ಲಿನಿಕ್ ಪ್ರಾರಂಭ..!!

Next Post

ರೀಲ್ಸ್‌ ಮಾಡಿ 50,000 ನಗದು ಬಹುಮಾನ ಗೆಲ್ಲಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೀಲ್ಸ್‌ ಮಾಡಿ 50,000 ನಗದು ಬಹುಮಾನ ಗೆಲ್ಲಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved