Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರೀಲ್ಸ್‌ ಮಾಡಿ 50,000 ನಗದು ಬಹುಮಾನ ಗೆಲ್ಲಿ…!!

Dhrishya News by Dhrishya News
13/02/2024
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
75
VIEWS
Share on FacebookShare on Twitter

ಬೆಂಗಳೂರು ಫೆಬ್ರವರಿ 13: ರಾಜ್ಯ ಸರ್ಕಾರ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಯುವ ಜನತೆಗೆ ಅರಿವು ಮೂಡಿಸುವ ದೃಷ್ಟಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೀಗ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸಂವಿಧಾನದ ಜಾಗೃತಿ ಜಾಥಾದ ಅಂಗವಾಗಿ ರಾಜ್ಯ ಸರ್ಕಾರ ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ ಎನ್ನುವ ಸುವರ್ಣಾವಕಾಶವನ್ನು ನೀಡಿದೆ.

ಸಂವಿಧಾನದ ಅರಿವು ಕೇವಲ ಪುಸ್ತಕಗಳಲ್ಲಿ ಅಥವಾ ಶಾಲಾ ಕಾಲೇಜುಗಳಿಗಷ್ಟೇ ಸೀಮಿತವಾಗಿರದೇ ಪ್ರತಿಯೊಬ್ಬರಿಗೂ ತಲುಪಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು, ಈಗಿನ ತಾಂತ್ರಿಕ ಯುಗಕ್ಕೆ ತಕ್ಕಂತೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಘೋಷಿಸಿದೆ.

ಸಂವಿಧಾನದ ಜಾಗೃತಿ ಜಾಥಾದ ಅಂಗವಾಗಿ ರೀಲ್ಸ್‌ ಮಾಡಿ ಬಹು ದೊಡ್ಡ ಮೊತ್ತದ ನಗದು ಬಹುಮಾನ ಪಡೆಯಬಹುದಾಗಿದೆ.

30 ರಿಂದ 40 ಸೆಕೆಂಡ್​ಗಳಷ್ಟೇ ಹೊಂದಿರುವ ವಿಡಿಯೋದಲ್ಲಿ ಸಂವಿಧಾನದ ಜಾಗೃತಿ ಜಾಥಾದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50,000 ರೂಪಾಯಿ, ದ್ವಿತೀಯ ಬಹುಮಾನ 25,000 ರೂಪಾಯಿ ಹಾಗೂ ತೃತೀಯ ಬಹುಮಾನ 15,000 ರೂಪಾಯಿ ನಗದು ಬಹುಮಾನ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ.

ರೀಲ್ಸ್‌ನಲ್ಲಿ ಏನಿರಬೇಕು?ನೀವು ಮಾಡುವ ರೀಲ್ಸ್ ಈ ಕೆಳಗಿನ ಅಂಶಗಳನ್ನು ಒಳಗೊಂಡಿರಬೇಕು

  • ಮೂಲಭೂತ ಕರ್ತವ್ಯಗಳು
  • ಮೂಲಭೂತ ಹಕ್ಕುಗಳು
  • ಸಂವಿಧಾನದ ಮಹತ್ವ
  • ಪೀಠಿಕೆಯ ವೈಶಿಷ್ಟ್ಯ
  • ಸಂವಿಧಾನಕ್ಕೆ ಸಂಬಂಧಿಸಿದ ಯಾವುದಾರೂ ಅಂಶ

ಜನರೀಲ್ಸ್‌ ಮಾಡಲು ನಿಬಂಧನೆಗಳೇನು..?

  • ಆಯೋಜಕ ತಂಡದಿಂದ ಅನುಮೋದಿಸ್ಪಟ್ಟವರಿಗೆ ಮಾತ್ರ ಅವಕಾಶ
  • ರೀಲ್ಸ್‌ಗಳು ನಿಗದಿಪಡಿಸಿದ ವಿಷಯಗಳನ್ನು ಒಳಗೊಂಡಿರಬೇಕು
  • ರೀಲ್ಸ್‌ನ ಯುಆರ್‌ಎಲ್‌ ಅನ್ನು ಫೆಬ್ರವರಿ 20ರವೊಳಗೆ ಆಯೋಜಕರಿಗೆ ಕಳುಹಿಸಬೇಕು.

ಫೆಬ್ರವರಿ 22ರ ಸಂಜೆ 5 ಗಂಟೆವರೆಗೆ ಸಾಮಾಜಿಕ ಜಾಲತಾಣದಲ್ಲಿ ಪಡೆದ ಲೈಕ್ಸ್‌ಗಳ ಮೇಲೆ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಆಯೋಜಕ ತಂಡ ತಿಳಿಸಿದೆ. 

Previous Post

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ..!!

Next Post

ಮಾಹೆಯಲ್ಲಿ ‘ಫ್ರಾನ್ಸ್ ಶಿಕ್ಷಣ ಪ್ರವಾಸ-2024 ಆಯ್ಕೆ ಮಾಡಿ’ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಲ್ಲಿ ‘ಫ್ರಾನ್ಸ್ ಶಿಕ್ಷಣ ಪ್ರವಾಸ-2024 ಆಯ್ಕೆ ಮಾಡಿ’ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News