Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು: ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಮಲಗಿದ್ದ ಸವಾರ –  ಸ್ಕೂಟರ್‌, ಮೊಬೈಲ್‌ ಸಹಿತ ಸೊತ್ತುಗಳನ್ನು ದೋಚಿದ ಕಳ್ಳರು..!!

Dhrishya News by Dhrishya News
14/02/2024
in ಕರಾವಳಿ
0
0
SHARES
36
VIEWS
Share on FacebookShare on Twitter

ಕಾಪು: ಫೆಬ್ರವರಿ 14 : ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟನೆ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ.ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು.

ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್ ಸ್ಕೂಟರ್ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಎಚ್ಚರವಾದಾಗ ಚೇತನ್ ಹೆಲ್ಮೆಟ್ ಸಹಿತ ರಸ್ತೆ ಬದಿ ಮಲಗಿದ್ದು ಅವರ ಸ್ಕೂಟರ್, ಮೊಬೈಲ್, ಪರ್ಸ್ ಇಲ್ಲದೇ ಇದ್ದು ಯಾರೋ ಕಳ್ಳರು ಅಪಹರಿಸಿರುವುದು ಗೊತ್ತಾಗಿದೆ. ಕಳವಾಗಿರುವ ಪರ್ಸ್‌ನಲ್ಲಿ ಅಗತ್ಯ ದಾಖಲೆಗಳು ಇದ್ದವು ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ವಿವರಿಸಿದ್ದಾರೆ.

Previous Post

ರಾಜ್ಯದ ಆಶಾ ಕಾರ್ಯಕರ್ತೆ’ಯರ ಗೌರವಧನ ‘7,000’ಕ್ಕೆ ಹೆಚ್ಚಳ ಮಾಡಲಾಗುತ್ತದೆ-‘ಸಚಿವ ದಿನೇಶ್ ಗುಂಡೂರಾವ್’ ಘೋಷಣೆ..!!

Next Post

ವಾಹನ ಸವಾರರಿಗೆ ಶುಭ ಸುದ್ದಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಹನ ಸವಾರರಿಗೆ ಶುಭ ಸುದ್ದಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News