Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಬುದಾಬಿಯಲ್ಲಿ ಮೊದಲ ‘ಹಿಂದೂ ದೇವಾಲಯ ‘ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ..!!

Dhrishya News by Dhrishya News
14/02/2024
in ರಾಜ್ಯ/ ರಾಷ್ಟ್ರೀಯ
0
0
SHARES
8
VIEWS
Share on FacebookShare on Twitter

ನವದೆಹಲಿ:ಫೆಬ್ರವರಿ 14:ಎರಡು ದಿನಗಳ ಅಬುಧಾಬಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಅಬುಧಾಬಿಯ ಮೊದಲ ಹಿಂದೂ ಶಿಲಾ ದೇವಾಲಯ, ಬೋಚಸನ್ವಾಸಿ ಶ್ರೀ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ಮಂದಿರವನ್ನು ಉದ್ಘಾಟನೆ ಮಾಡಿದರು.

ಅಬುಧಾಬಿಯಲ್ಲಿ 27 ಎಕರೆ ಭೂಮಿಯಲ್ಲಿ ನಿರ್ಮಿಸಲಾದ ಬಿಎಪಿಎಸ್ ಹಿಂದೂ ಮಂದಿರವು ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿದೆ.

ಈ ನಡುವೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಬೆಂಬಲಕ್ಕಾಗಿ ಮತ್ತು ಹಿಂದೂ ದೇವಾಲಯ ನಿರ್ಮಾಣಕ್ಕೆ ಭೂಮಿಯನ್ನು ಮಂಜೂರು ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮಂಗಳವಾರ ಧನ್ಯವಾದ ಅರ್ಪಿಸಿದರು.

ಫೆಬ್ರವರಿ 18 ರಂದು ದೇವಾಲಯವು ಸಾರ್ವಜನಿಕರಿಗೆ ತೆರೆದಿರುತ್ತದೆ. ದೇವಾಲಯದ ನಿರ್ಮಾಣದಲ್ಲಿ ಯಾವುದೇ ಉಕ್ಕು ಅಥವಾ ಕಾಂಕ್ರೀಟ್ ಅನ್ನು ಬಳಸಲಾಗಿಲ್ಲ. ಬಿಎಪಿಎಸ್ ಹಿಂದೂ ಮಂದಿರದಲ್ಲಿ ಯುಎಇಯ ಏಳು ಎಮಿರೇಟ್ಗಳನ್ನು ಸಂಕೇತಿಸುವ ಏಳು ಶಿಖರಗಳಿವೆ. ದೇವಾಲಯದ ಆವರಣದಲ್ಲಿ ಸಂದರ್ಶಕರ ಕೇಂದ್ರ, ಗ್ರಂಥಾಲಯ, ತರಗತಿ, ಪ್ರಾರ್ಥನಾ ಕೊಠಡಿ, ಸಮುದಾಯ ಕೇಂದ್ರ, ಆಂಫಿಥಿಯೇಟರ್, ಆಟದ ಮೈದಾನ, ಉದ್ಯಾನ, ಪುಸ್ತಕಗಳು ಮತ್ತು ಉಡುಗೊರೆ ಅಂಗಡಿಗಳು ಮತ್ತು ಫುಡ್ ಕೋರ್ಟ್ ಇದೆ.

Previous Post

ವಾಹನ ಸವಾರರಿಗೆ ಶುಭ ಸುದ್ದಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!

Next Post

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಕ್ವಾಂಟಮ್ ಟೆಕ್ನಾಲಜೀಸ್ ಕುರಿತು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಕ್ವಾಂಟಮ್ ಟೆಕ್ನಾಲಜೀಸ್ ಕುರಿತು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check