Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಶರಣಾದ ಮಹಿಳೆ..!!

Dhrishya News by Dhrishya News
15/02/2024
in ಕರಾವಳಿ
0
0
SHARES
65
VIEWS
Share on FacebookShare on Twitter

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ( ಫೆ. 15)   ಮುಂಜಾನೆ ಸುಮಾರು 6.20 ಕ್ಕೆ ನಡೆದಿದೆ.

ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವರ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೊಲೀಸರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ನೀಡಿದ್ದಾರೆ

ಆಕೆಯ ಆಧಾರ್ ಕಾರ್ಡ್ ನಲ್ಲಿ ಕೇರ್‌/ಆಫ್‌ ಎಮ್.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.

ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ. ನಯನ ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರ ವಿಳಾಸದ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.

ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಎ‌ಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Previous Post

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಕ್ವಾಂಟಮ್ ಟೆಕ್ನಾಲಜೀಸ್ ಕುರಿತು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ..!!

Next Post

ಅಭ್ಯಾಸ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಯುವ ಟೆನಿಸ್‌ ಆಟಗಾರ್ತಿ ಹೃದಯಾಘಾತದಿಂದ ದುರ್ಮರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಭ್ಯಾಸ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಯುವ ಟೆನಿಸ್‌ ಆಟಗಾರ್ತಿ ಹೃದಯಾಘಾತದಿಂದ ದುರ್ಮರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved