Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ಪುಲ್ವಮಾ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮ..!

Dhrishya News by Dhrishya News
15/02/2024
in ಕರಾವಳಿ
0
0
SHARES
35
VIEWS
Share on FacebookShare on Twitter

ಕಾರ್ಕಳ :ಫೆಬ್ರವರಿ 15:ದ್ರಶ್ಯ ನ್ಯೂಸ್ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳದ ವತಿಯಿಂದ ಪುಲ್ವಮಾ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮವನ್ನು ಸರ್ವಜ್ಞ ವೃತ್ತದ ಬಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿಭಾಗ ಸಂಘಟನ ಕಾರ್ಯದರ್ಶಿ ಗಳಾದ ಶ್ರೀ ರಾಮ್ ಅಂಗಿರಸ ರವರು ಮಾತಾಡಿ ಯೋಧರು ತನ್ನ ಕುಟುಂಬವನ್ನು ಬಿಟ್ಟು ದೇಶವನ್ನು ರಕ್ಷಣೆ ಮಾಡುತ್ತಾರೆ ಗಡಿಯಲ್ಲಿ ದೇಶವನ್ನು ರಕ್ಷಣೆ ಮಾಡುತ್ತಾರೆ ಆದರೆ ಸಮಾಜವನ್ನು ಯುವಕರು ರಕ್ಷಣೆ ಮಾಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕೆಂದು ಹೇಳಿದರು

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ತಾಲೂಕು ಸಂಚಾಲಕರಾದ ಶ್ರೇಯಸ್ ಅಂಚನ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಪವನ್ ಕುಲಾಲ್, ತಾಲೂಕು ವಿದ್ಯಾರ್ಥಿನಿ ಪ್ರಮುಖ್ ಸೌಮ್ಯ ನಾಯ್ಕ್, ತಾಲೂಕು SFD ಪ್ರಮುಖ್ ವಿನೀತ್ ರಾವ್, ನಗರ ಸಹ ಕಾರ್ಯದರ್ಶಿ ಕಾರ್ತಿಕ್, ಹಾಗೂ ಪ್ರಮುಖ ಕಾರ್ಯಕರ್ತರಾದ ಸುಶಾನ್, ಸರ್ವೇಶ್,ಮನೋಜ್ ಹಾಗೂ ಇನ್ನಿತರ ವಿದ್ಯಾರ್ಥಿಗಳು ಮತ್ತು ಆಟೋ ಚಾಲಕರು ಉಪಸ್ಥಿತರಿದ್ದರು.

ತಾಲೂಕು ಸಹ ವಿದ್ಯಾರ್ಥಿನಿ ಪ್ರಮುಖ್ ರಾದ ಮನ್ವಿತಾ ಕುಲಾಲ್ ಕಾರ್ಯಕ್ರಮ ನಿರೂಪಣೆ ಮಾಡಿದರು

Previous Post

ಅಭ್ಯಾಸ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಯುವ ಟೆನಿಸ್‌ ಆಟಗಾರ್ತಿ ಹೃದಯಾಘಾತದಿಂದ ದುರ್ಮರಣ..!!

Next Post

ನವಜಾತ ಶಿಶುಗಳ ‘ಬೇಬಿ ಅಂಬುಲೆನ್ಸ್’ ಸೇವೆಗೆ ಚಾಲನೆ: ಏನಿದರ ವಿಶೇಷತೆ ? ಇಲ್ಲಿದೆ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನವಜಾತ ಶಿಶುಗಳ 'ಬೇಬಿ ಅಂಬುಲೆನ್ಸ್' ಸೇವೆಗೆ ಚಾಲನೆ: ಏನಿದರ ವಿಶೇಷತೆ ? ಇಲ್ಲಿದೆ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved