Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪಿನಂಗಡಿ:ತಡರಾತ್ರಿವರೆಗೆ ಓದುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ:ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು..!!

Dhrishya News by Dhrishya News
16/02/2024
in ಕರಾವಳಿ
0
0
SHARES
72
VIEWS
Share on FacebookShare on Twitter

ಉಪ್ಪಿನಂಗಡಿ:ಫೆಬ್ರವರಿ 17: ಮಲಗಿದ್ದಲ್ಲೇ ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿನಿ  ಹೃದಯಾಘಾತದಿಂದ  ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ಸಂಭವಿಸಿದೆ.

ಮೃತಪಟ್ಟ ವಿದ್ಯಾರ್ಥಿನಿ  ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿ ಯಾಗಿದ್ದು ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದರು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ಕಂಡುಬಂದಿತು.

ಮೃತರು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

Previous Post

ಕಾರ್ಕಳ:ಪಿಲಿಚಂಡಿಗುಡ್ಡೆಯಲ್ಲಿ ವ್ಯಾಘ್ರಚಾಮುಂಡಿ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಸಂಪನ್ನ..!!

Next Post

ಹೊಸ ರೇಷನ್ ಕಾರ್ಡ್ ಮಾಡಿಸೋದಕ್ಕೆ ಕಾಯ್ತಾ ಇದ್ದೀರಾ? ಏಪ್ರಿಲ್ 1ರಿಂದ ಹೊಸ ‘BPL, APL ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೊಸ ರೇಷನ್ ಕಾರ್ಡ್ ಮಾಡಿಸೋದಕ್ಕೆ ಕಾಯ್ತಾ ಇದ್ದೀರಾ? ಏಪ್ರಿಲ್ 1ರಿಂದ ಹೊಸ 'BPL, APL ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check