Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಸಾವಿಗೆ ನಾನಲ್ಲ ಕಾರಣ ಎಂದ ಪತ್ನಿ..!!

Dhrishya News by Dhrishya News
16/02/2024
in ರಾಜ್ಯ/ ರಾಷ್ಟ್ರೀಯ
0
0
SHARES
97
VIEWS
Share on FacebookShare on Twitter

ಚಾಮರಾಜನಗರ:ಫೆಬ್ರವರಿ 16:ಪತ್ನಿಯ ಕರಿಮಣಿ ಮಾಲೀಕ ರೀಲ್ಸ್​ಗೆ ಮನನೊಂದು ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಮೃತ ವ್ಯಕ್ತಿಯ ಪತ್ನಿ ರೂಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನನ್ನ ಪತಿ ಸಾವಿಗೆ ಮಾಡಿಕೊಂಡಿದ್ದ ಸಾಲವೇ ಕಾರಣ ಎಂದು ಹೇಳಿದ್ದಾರೆ

‘ನಾನು ರೀಲ್ಸ್ ಮಾಡಿದಕ್ಕೆ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಈ ಹಿಂದಿನಿಂದಲು ನಾನು ರೀಲ್ಸ್ ಮಾಡಿದ್ದೇನೆ, ಅದು ನನ್ನ ಪತಿ ಕುಮಾರ್​ಗೂ ತಿಳಿದಿದೆ. ನನ್ನ ಮೇಲೆ ಅವರ ಕುಟುಂಬಸ್ಥರು ಸುಕಾ ಸುಮ್ಮನೆ ಆರೋಪಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಆತ್ಮಹತ್ಯೆ ಮಾಡಿಕೊಂಡ ಕುಮಾರ್ ‘ಪ್ರತಿನಿತ್ಯ ಕುಡಿಯುತ್ತಿದ್ದ, ಜೊತೆಗೆ ಇಸ್ಪಿಟ್ ಆಡುವ ಚಟ ಕೂಡ ಇತ್ತು. ಈ ಹಿನ್ನಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ನಾನು ಮಾಡಿದ್ದ ರೀಲ್ಸ್ ಕಾರಣವಲ್ಲ ಎಂದಿದ್ದಾರೆ. ಇದರ ಜೊತೆಗೆ ಆಸ್ತಿಯ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತಂತೆ. ಇದು ಒಮ್ಮೆ ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು ಮತ್ತು ಸಾಲ, ಈ ಎಲ್ಲ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಯುಡಿಆರ್ ಕೇಸ್ ರಿಜಿಸ್ಟರ್ ಮಾಡಿಕೊಂಡ ಹನೂರು ಪೊಲೀಸರು ಹೆಚ್ಚಿನ ವಿಚಾರಣೆಯನ್ನ ನಡೆಸುತ್ತಿದ್ದಾರೆ.

Previous Post

ಮಾಹೆ ಮಣಿಪಾಲದಲ್ಲಿ ಅಖಿಲ ಭಾರತ ಅಂತರ ವಲಯ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್‌ಶಿಪ್ 2024 ಉದ್ಘಾಟನೆ..!!

Next Post

ವೀಲ್ಹ್ ಚೇರ್ ಕೊರತೆಯಿಂದ 80 ವರ್ಷದ ಪ್ರಯಾಣಿಕ ಸಾವು : ಏರ್ ಇಂಡಿಯಾಗೆ  ಶೋಕಾಸ್ ನೋಟಿಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೀಲ್ಹ್ ಚೇರ್ ಕೊರತೆಯಿಂದ 80 ವರ್ಷದ ಪ್ರಯಾಣಿಕ ಸಾವು : ಏರ್ ಇಂಡಿಯಾಗೆ  ಶೋಕಾಸ್ ನೋಟಿಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check