Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ : ಕೂದಲೆಳೆಯಲ್ಲಿ ಪಾರಾದ ನಟಿ..!!

Dhrishya News by Dhrishya News
18/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಮುಂಬೈ: ಫೆಬ್ರವರಿ 18:ಬಹುಭಾಷಾ ನಟಿ,  ರಶ್ಮಿಕಾ ಮಂದಣ್ಣ  ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆ ನಟಿ ಮತ್ತು ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ರಶ್ಮಿಕಾ ಸುರಕ್ಷಿತರಾಗಿದ್ದಾರೆ. ಅವರು ವಿಮಾನದಲ್ಲಿ ಕುಳಿತಿರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಆತಂಕದ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಈ ಅನುಭವವನ್ನು ಹಂಚಿಕೊಂಡ ಅವರು, ʼʼಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಜತೆ ಈ ವೇಳೆ ನಟಿ ಶ್ರದ್ಧಾ ದಾಸ್ ಕೂಡ ಇದ್ದರು.

ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ ಏರ್‌ ವಿಸ್ತಾರ  ವಿಮಾನವು ಮುಂಬೈಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಮುಂಬೈ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ 30 ನಿಮಿಷಗಳ ನಂತರ ವಿಮಾನ ಮತ್ತೆ ಮುಂಬೈಗೆ ಮರಳಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಘಟನೆಯ ಬಗ್ಗೆ ರಶ್ಮಿಕಾ ಹಂಚಿಕೊಂಡ ಪೋಸ್ಟ್‌ ಕ್ಷಣಾರ್ಧದಲ್ಲಿ ವೈರಲ್‌ ಆಗಿತ್ತು. ನಟಿಯ ಸುರಕ್ಷಯೆ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಸದ್ಯ ತಮ್ಮ ನೆಚ್ಚಿನ ನಟಿ ಸುರಕ್ಷಿತವಾಗಿರುವುದನ್ನು ತಿಳಿದು ಅವರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Previous Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ : ಮಹಾಕಾಳಿ ಸಹಸ್ರ ಕದಳಿಯಾಗ ಸಂಪನ್ನ..!!

Next Post

ಪರಿಶಿಷ್ಟಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ :ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಿಶಿಷ್ಟಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ :ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News