Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ ಜೊತೆಗೆ ಧಾರ್ಮಿಕ ಮುಖಂಡನ ಸಾವಾಗಲಿದೆ : ಕೋಡಿ ಶ್ರೀ ಭವಿಷ್ಯ..!!

Dhrishya News by Dhrishya News
20/02/2024
in ರಾಜ್ಯ/ ರಾಷ್ಟ್ರೀಯ
0
0
SHARES
23
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 20: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ.

ಈ ಕುರಿತಂತೆ ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ ಎಂದಿದ್ದಾರೆ.

ಇನ್ನೂ ಮತಾದಂತೆ ಹೆಚ್ಚಾಗಲಿದೆ. ಬಾಂಬ್ ಸ್ಟೋಟಗೊಳ್ಳಲಿದೆ. ಭೂಕಂಪ ಆಗುತ್ತದೆ. ಧಾರ್ಮಿಕ ಮುಖಂಡನ ಸಾವು ಕೂಡ ಸಂಭವಿಸಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆಯಲ್ಲಿ ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

Previous Post

ಅಖಿಲ ಭಾರತ ಅಂತರ್‌ ವಲಯ ಅಂತರ್ ವಿಶ್ವವಿದ್ಯಾನಿಲಯ ಚೆಸ್‌ ಛಾಂಪಿಯನ್‌ ಶಿಪ್‌-2024 ಗೆದ್ದ ಎಸ್‌ಆರ್‌ಎಂ ಚೆನ್ನೈ..!!

Next Post

ನಟ ‘ಧ್ರುವ ಸರ್ಜಾ’ ಪ್ರಯಾಣಿಸುತ್ತಿದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡದವರು ಸೇಫ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಟ 'ಧ್ರುವ ಸರ್ಜಾ' ಪ್ರಯಾಣಿಸುತ್ತಿದ್ದ ವಿಮಾನ 'ಕ್ರಾಶ್' : ಪೈಲೇಟ್ ಸಮಯ ಪ್ರಜ್ಞೆಯಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡದವರು ಸೇಫ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved