Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ: ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ.!

Dhrishya News by Dhrishya News
20/02/2024
in ಕರಾವಳಿ
0
0
SHARES
11
VIEWS
Share on FacebookShare on Twitter

ಬೆಳ್ತಂಗಡಿ: ಫೆಬ್ರವರಿ 20:ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 1995ರಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

27 ಸಪ್ಟಂಬರ್ 1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ವೀರಪ್ಪ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು

ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಇನ್ನು ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Previous Post

ನಟ ‘ಧ್ರುವ ಸರ್ಜಾ’ ಪ್ರಯಾಣಿಸುತ್ತಿದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡದವರು ಸೇಫ್..!!

Next Post

ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ‘ರಾಗಿ ಮಾಲ್ಟ್’ವಿತರಣೆ : ನಾಳೆಯಿಂದ ಚಾಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ 'ರಾಗಿ ಮಾಲ್ಟ್'ವಿತರಣೆ : ನಾಳೆಯಿಂದ ಚಾಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check