Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಾಂದೀಪನಿ ಶಿಷ್ಯವೇತನ ಯೋಜನೆ : ಅರ್ಜಿ ಸಲ್ಲಿಕೆಗೆ ಮಾರ್ಚ್ 1ರವರೆಗೆ ಅವಧಿ ವಿಸ್ತರಣೆ..!!!

Dhrishya News by Dhrishya News
21/02/2024
in ರಾಜ್ಯ/ ರಾಷ್ಟ್ರೀಯ
0
0
SHARES
20
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 21: ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ದಿನಾಂಕ ಮಾರ್ಚ್ 01ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 01ರ ವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದ ವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ತಿಳಿಸಿದ್ದಾರೆ.

Previous Post

ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ‘ರಾಗಿ ಮಾಲ್ಟ್’ವಿತರಣೆ : ನಾಳೆಯಿಂದ ಚಾಲನೆ…!!

Next Post

ರಾಜ್ಯದಲ್ಲಿ ಸಿಗರೆಟ್ ಸೇವನೆ ವಯೋಮಿತಿ 18 ರಿಂದ ’21’ಕ್ಕೆ ಹೆಚ್ಚಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಸಿಗರೆಟ್ ಸೇವನೆ ವಯೋಮಿತಿ 18 ರಿಂದ '21'ಕ್ಕೆ ಹೆಚ್ಚಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check