Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ರಾಜ್ಯದಲ್ಲಿ ಸಿಗರೆಟ್ ಸೇವನೆ ವಯೋಮಿತಿ 18 ರಿಂದ ’21’ಕ್ಕೆ ಹೆಚ್ಚಳ..!!

Dhrishya News by Dhrishya News
22/02/2024
in ಆರೋಗ್ಯ
0
0
SHARES
4
VIEWS
Share on FacebookShare on Twitter

ಬೆಂಗಳೂರು : ಫೆಬ್ರವರಿ 22: ರಾಜ್ಯದಲ್ಲಿ ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನಸಭೆ ಅಂಗೀಕಾರ ನೀಡಿತು.

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ವಿಧೇಯಕ ಕುರಿತು ವಿವರಣೆ ನೀಡಿ, ರಾಜ್ಯಾದ್ಯಂತ ಈಗಾಗ್ಲೇ ಹುಕ್ಕಾಬಾರ್ ಗಳನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಮೊದಲು ಇದ್ದ 18 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ ಎಂಬುದನ್ನು 21 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದರೆ ಒಂದು ಸಾವಿರ ರು. ದಂಡ ವಿಧಿಸಲಾಗುವುದು. ಹುಕ್ಕಾಬಾರ್‌ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕೆಲವರು ನ್ಯಾಯಾಲಯ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಯಾವುದೇ ತಡೆ ನೀಡಿಲ್ಲ ಎಂದರು.

Previous Post

ಸಾಂದೀಪನಿ ಶಿಷ್ಯವೇತನ ಯೋಜನೆ : ಅರ್ಜಿ ಸಲ್ಲಿಕೆಗೆ ಮಾರ್ಚ್ 1ರವರೆಗೆ ಅವಧಿ ವಿಸ್ತರಣೆ..!!!

Next Post

ಉಳ್ಳಾಲ: ಪಿಎಚ್‌ಡಿ ಸಂಶೋಧನ ಅಧ್ಯಯನ ನಡೆಸುತ್ತಿದ್ದ ಯುವತಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ: ಪಿಎಚ್‌ಡಿ ಸಂಶೋಧನ ಅಧ್ಯಯನ ನಡೆಸುತ್ತಿದ್ದ ಯುವತಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved