Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

WPL 2024: ಮಹಿಳಾ ಪ್ರೀಮಿಯರ್ ಲೀಗ್​ ಇಂದಿನಿಂದ ಆರಂಭ.!!

Dhrishya News by Dhrishya News
23/02/2024
in ರಾಜ್ಯ/ ರಾಷ್ಟ್ರೀಯ
0
0
SHARES
17
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 23:ಮಹಿಳೆಯರ ಪ್ರೀಮಿಯರ್ ಲೀಗ್ T20 ಯ ಎರಡನೇ ಆವೃತ್ತಿಯು ಶುಕ್ರವಾರ (ಫೆ 23) ಪ್ರಾರಂಭವಾಗಲಿದೆ. ಟೂರ್ನಿಯ ಆರಂಭಿಕ ಪಂದ್ಯ ಕಳೆದ ಆವೃತ್ತಿಯ ಫೈನಲಿಸ್ಟ್‌ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ

ಒಟ್ಟು 24 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ (Mumbai Indians Women vs Delhi Capitals Women) ಮುಖಾಮುಖಿ ಆಗಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಜಿಸಲಿದ್ದಾರೆ

vs Delhi Capitals Women: ಮಹಿಳೆಯರ ಪ್ರೀಮಿಯರ್ ಲೀಗ್ T20 ಯ ಎರಡನೇ ಆವೃತ್ತಿಯು ಶುಕ್ರವಾರ (ಫೆ 23) ಪ್ರಾರಂಭವಾಗಲಿದೆ. ಟೂರ್ನಿಯ ಆರಂಭಿಕ ಪಂದ್ಯ ಕಳೆದ ಆವೃತ್ತಿಯ ಫೈನಲಿಸ್ಟ್‌ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬೈ-ಡೆಲ್ಲಿ :ಮುಂಬೈ ಇಂಡಿಯನ್ಸ್ ಮಹಿಳಾ ತಂಡದಲ್ಲಿ ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ, ನಟಾಲಿ ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್ ಮಿಂಚಲು ತಯಾರಾಗಿದ್ದಾರೆ. ಅಂತೆಯೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದಲ್ಲಿ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಆಲಿಸ್ ಕ್ಯಾಪ್ಸಿ, ಅನ್ನಾಬೆಲ್ ಸದರ್ಲ್ಯಾಂಡ್, ಶಿಖಾ ಪಾಂಡೆ, ತಾನಿಯಾ ಭಾಟಿಯಾ, ರಾಧಾ ಯಾದವ್, ಪೂನಮ್ ಯಾದವ್ ಹೀಗೆ ಅನುಭವಿಗಳಿಂದ ಕೂಡಿದೆ.

Previous Post

ಕಾರ್ಕಳ: ಪರ್ಪಲೆಯಲ್ಲಿ ಬೈಕ್ ಸ್ಕಿಡ್ ಆಗಿ ಬೀಕರ ಅಪಘಾತ :ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!!

Next Post

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved