Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಗರ್ಡರ್ ಗಳು ಇಂದು ಉಡುಪಿ ತಲುಪಲಿದೆ : ಶಾಸಕ ಯಶ್‌ಪಾಲ್ ಸುವರ್ಣ..!!

Dhrishya News by Dhrishya News
24/02/2024
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಉಡುಪಿ: ಫೆಬ್ರವರಿ 24:  ಉಡುಪಿ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಯ ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿರುವ ಸ್ಟೀಲ್ ಬ್ರಿಡ್ಜ್ ಗರ್ಡರ್ ರೈಲ್ವೇ ಇಲಾಖೆಯ ಡಿ ಆರ್ ಡಿ ಒ ಪರಿಶೀಲನೆಯಿಂದ ಅಂಗೀಕೃತವಾಗಿ  ಉಡುಪಿಗೆ  ಇಂದು ಶನಿವಾರ .(ಫೆಬ್ರವರಿ 24)  ಆಗಮಿಸಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಗರ್ಡರ್‌ಗಳನ್ನು ತುಂಬಿದ ಟ್ರಕ್‌ನ ಫೋಟೋ ಹಂಚಿಕೊಂಡು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ.

ಜೊತೆಗೆ ಉಡುಪಿ ಜನತೆಯ ಬಹು ದಿನದ ಬೇಡಿಕೆಯಾಗಿರುವ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಸಹಕರಿಸಿದ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್, ಸ್ಥಳೀಯ ಸಂಸದರೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಯವರಿಗೆ ಉಡುಪಿ ಜನತೆಯ ಪರವಾಗಿ  ಶಾಸಕ ಯಶ್‌ಪಾಲ್ ಸುವರ್ಣ ಧನ್ಯವಾದ ಅರ್ಪಿಸಿದ್ದಾರೆ.

Previous Post

ಉಡುಪಿ: ಕಾಯಾಕಿಂಗ್ ಮೂಲಕ ಪ್ರಕೃತಿ ಮಡಿಲಲ್ಲಿ ಸಂವಿಧಾನ ಜಾಗೃತಿ …!!

Next Post

ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check