Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ..!!

Dhrishya News by Dhrishya News
24/02/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಚಿಕ್ಕಮಂಗಳೂರು ಫೆಬ್ರವರಿ 24: ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ  ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.

ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎನ್ನಲಾಗಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು,ಅರ್ಪಿತಾ ಮೇಲೆ ಹಲ್ಲೆಯನ್ನ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಹಲ್ಲೆ ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ ಮಗುವಿನೊಂದಿಗೆ ಒಬ್ಬರೇ ಇದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ : ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಗರ್ಡರ್ ಗಳು ಇಂದು ಉಡುಪಿ ತಲುಪಲಿದೆ : ಶಾಸಕ ಯಶ್‌ಪಾಲ್ ಸುವರ್ಣ..!!

Next Post

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check