Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬೀಚ್‌ನಲ್ಲಿ   ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮ ಆಯೋಜನೆ..!!

Dhrishya News by Dhrishya News
24/02/2024
in ಕರಾವಳಿ
0
0
SHARES
5
VIEWS
Share on FacebookShare on Twitter

ಉಡುಪಿ :ಫೆಬ್ರವರಿ 25:ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ BLOGGERS MEET 2.0 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಮಲ್ಪೆ ಬೀಚ್‌ನಲ್ಲಿ ಶನಿವಾರ ನಡೆದ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು .

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಜಿಲ್ಲೆಯ ಸಂಪ್ರದಾಯಗಳು, ಪಾದಪದ್ಧತಿಗಳು, ಚಟುವಟಿಕೆ ಗಳು, ನೈಸರ್ಗಿಕ ಸೌಂದರ್ಯಗಳನ್ನು ಪ್ರಚುರ ಪಡಿಸಿ ಪರಿಚಯಿಸಲು ಸಾಮಾಜಿಕ ಜಾಲತಾಣಗಳ ಪ್ರಭಾವಿ ಬ್ಲಾಗರ್‌ಗಳ ಸಹಯೋಗದೊಂದಿಗೆ ‘ಬ್ಲಾಗರ್ಸ್ ಮೀಟ್ 2.0’ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ. ಡಾ ಕೆ ವಿದ್ಯಾಕುಮಾರಿ ತಿಳಿಸಿದರು

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ ಹೆಬ್ಬಾರ್, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗೀದಾರರು, ರಾಷ್ಟ್ರ- ಅಂತಾರಾಷ್ಟ್ರ ಮಟ್ಟದ ಬ್ಲಾಗರ್‌ಗಳು, ಪ್ರವಾಸೋದ್ಯಮ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ BLOGGERS MEET 2.0 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ ಹೆಬ್ಬಾರ್, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗೀದಾರರು, ರಾಷ್ಟ್ರ- ಅಂತಾರಾಷ್ಟ್ರ ಮಟ್ಟದ ಬ್ಲಾಗರ್‌ಗಳು, ಪ್ರವಾಸೋದ್ಯಮ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ), ಮಣಿಪಾಲದಿಂದ ನ್ಯಾನೊತಂತ್ರಜ್ಞಾನ ಸಂಶೋಧನೆಯನ್ನು ಮುನ್ನಡೆಸುವ ಒಂದು ವಾರದ ವೈಜ್ಞಾನಿಕ ಕಾರ್ಯಕ್ರಮದ ಆಯೋಜನೆ..!!

Next Post

ಸುರತ್ಕಲ್: ಬಸ್ ಅಡಿಗೆ ಬಿದ್ದ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ- ಪವಾಡ ಸದೃಶ್ಯ ಪಾರು: ಚಾಲಕನ ವಿರುದ್ಧ ಕೇಸು ಧಾಖಲು .!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುರತ್ಕಲ್: ಬಸ್ ಅಡಿಗೆ ಬಿದ್ದ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ- ಪವಾಡ ಸದೃಶ್ಯ ಪಾರು: ಚಾಲಕನ ವಿರುದ್ಧ ಕೇಸು ಧಾಖಲು .!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved