Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುರತ್ಕಲ್: ಬಸ್ ಅಡಿಗೆ ಬಿದ್ದ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ- ಪವಾಡ ಸದೃಶ್ಯ ಪಾರು: ಚಾಲಕನ ವಿರುದ್ಧ ಕೇಸು ಧಾಖಲು .!

ವಿದ್ಯಾರ್ಥಿ ಬಸ್ ಅಡಿಗೆ ಬೀಳುವ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ..

Dhrishya News by Dhrishya News
24/02/2024
in ಸುದ್ದಿಗಳು
0
0
SHARES
58
VIEWS
Share on FacebookShare on Twitter

ಸುರತ್ಕಲ್: ಫೆಬ್ರವರಿ 25:ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್‌ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ.

ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ ಕೇಸು ದಾಖಲಿಸಲಾಗಿದೆ. ಸುರತ್ಕಲ್‌ನ ಆಂಗ್ಲ ಮಾದ್ಯಮ ಶಾಲೆಯಲ್ಲಿ ಕಲಿಯತ್ತಿದ್ದ ವಿದ್ಯಾರ್ಥಿ ಮನೆಗೆ ವಾಪಾಸಾದಾಗ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ ವ್ಯವಸ್ಥೆಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿ ಎಂದಿನಂತೆ ಶುಕ್ರವಾರ ಮನೆಯ ಬಳಿ ಬಸ್ ಇಳಿದಿದ್ದಾನೆ. ಆದರೆ ಬಸ್ ಹಿಂಬಾಗದಿಂದ ರಸ್ತೆ ದಾಟುವ ಬದಲಾಗಿ ಬಸ್‌ ಮುಂಭಾಗದಿಂದ ರಸ್ತೆ ಕ್ರಾಸ್ ಮಾಡಿದ್ದಾನೆ. ಈ ವೇಳೆ ಬಸ್ ಚಾಲಕನಿಗೆ ಬಾಲಕ ರಸ್ತೆ ದಾಟುತ್ತಿರುವುದು ಗಮನಕ್ಕೆ ಬಾರದೆ ಬಸ್ ಚಲಾಯಿಸಿದ್ದಾನೆ.

ಈ ವೇಳೆ ಬಸ್‌ ಅಡಿಗೆ ಬಿದ್ದ ಸಹಪಾಠಿಯನ್ನು ಗಮನಿಸಿದ ಇನ್ನೊರ್ವ ವಿದ್ಯಾರ್ಥಿ ತಕ್ಷಣ ಡ್ರೈವರ್‌ ಗಮನಕ್ಕೆ ತಂದು ಬಸ್‌ ನಿಲ್ಲಿಸಿದ್ದಾನೆ. ಬಸ್‌ ನಡುವೆ ಬಿದ್ದ ವಿದ್ಯಾರ್ಥಿ ಬಸ್‌ ಅಡಿಗೆ ಬಿದ್ದಿದ್ದರೂ ಚಕ್ರಗಳಿಗೆ ಸಿಲುಕದ ಕಾರಣ ಪ್ರಾಣ ಉಳಿಸಿಕೊಂಡಿದ್ದಾನೆ. ಬಸ್ ನಲ್ಲಿ ನಿರ್ವಾಹಕ ಇಲ್ಲದೇ ಇದ್ದಿದ್ದು ಹಾಗೂ ಬಸ್‌ ಚಾಲಕನ ನಿರ್ಲಕ್ಷ್ಯ ಚಾಲನೆ ವಿಚಾರವಾಗಿ ಸುರತ್ಕಲ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿ ಬಸ್ ಅಡಿಗೆ ಬೀಳುವ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Previous Post

ಮಲ್ಪೆ ಬೀಚ್‌ನಲ್ಲಿ   ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮ ಆಯೋಜನೆ..!!

Next Post

ಉಡುಪಿ:ಜಿಲ್ಲೆಯಲ್ಲಿ ಮೊದಲ ‘ಮಂಗನ ಕಾಯಿಲೆ’ ಪ್ರಕರಣ ಧ್ರಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಜಿಲ್ಲೆಯಲ್ಲಿ ಮೊದಲ 'ಮಂಗನ ಕಾಯಿಲೆ' ಪ್ರಕರಣ ಧ್ರಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News