Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಜಿಲ್ಲೆಯಲ್ಲಿ ಮೊದಲ ‘ಮಂಗನ ಕಾಯಿಲೆ’ ಪ್ರಕರಣ ಧ್ರಡ..!!

Dhrishya News by Dhrishya News
25/02/2024
in ಕರಾವಳಿ
0
0
SHARES
45
VIEWS
Share on FacebookShare on Twitter

ಉಡುಪಿ : ಫೆಬ್ರವರಿ 25:ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೆಂಚನೂರಿನಲ್ಲಿ ‘ಮಂಗನ ಜ್ವರ’ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ) ಮೊದಲ ಪ್ರಕರಣ ದೃಢಪಟ್ಟಿದೆ.

58 ವರ್ಷದ ಮಹಿಳೆ ಸೋಂಕಿಗೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ (ಡಿಎಚ್‌ಒ) ಡಾ.ಪಿ.ಐ.ಗಡ್ಡಾದ್ ತಿಳಿಸಿದ್ದಾರೆ.

ಕೆಎಫ್ಟಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಐ. ಗಡಾದ್ ಮಾಹಿತಿ ನೀಡಿದ್ದಾರೆ.

Previous Post

ಸುರತ್ಕಲ್: ಬಸ್ ಅಡಿಗೆ ಬಿದ್ದ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ- ಪವಾಡ ಸದೃಶ್ಯ ಪಾರು: ಚಾಲಕನ ವಿರುದ್ಧ ಕೇಸು ಧಾಖಲು .!

Next Post

ಮುಂಬೈ ನಲ್ಲಿ ನಡೆಯಲಿದೆ ವಿಶ್ವ ಸುಂದರಿ ಸ್ಪರ್ಧೆ :ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಉಡುಪಿ ಮೂಲದ ಸಿನಿ ಶೆಟ್ಟಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂಬೈ ನಲ್ಲಿ ನಡೆಯಲಿದೆ ವಿಶ್ವ ಸುಂದರಿ ಸ್ಪರ್ಧೆ :ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಉಡುಪಿ ಮೂಲದ ಸಿನಿ ಶೆಟ್ಟಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News