Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮುಂಬೈ ನಲ್ಲಿ ನಡೆಯಲಿದೆ ವಿಶ್ವ ಸುಂದರಿ ಸ್ಪರ್ಧೆ :ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಉಡುಪಿ ಮೂಲದ ಸಿನಿ ಶೆಟ್ಟಿ…!!

Dhrishya News by Dhrishya News
25/02/2024
in ರಾಜ್ಯ/ ರಾಷ್ಟ್ರೀಯ
0
0
SHARES
246
VIEWS
Share on FacebookShare on Twitter

ಉಡುಪಿ :ಫೆಬ್ರವರಿ 25:ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ. 30 ದಶಕಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಲಾಗಿದೆ. 28 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಈ ಸ್ಪರ್ಧೆ ನಡೆದಿತ್ತು. ಈ ವರ್ಷ ಮಿಸ್ ವರ್ಲ್ಡ್ ಗ್ರ್ಯಾಂಡ್ ಫಿನಾಲೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್ 9 ರಂದು ಅದ್ಭುತ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ.

71ನೇ ವಿಶ್ವ ಸುಂದರಿ ಸ್ಪರ್ಧೆ ಆರಂಭವಾಗಿದೆ. ಈ ಈವೆಂಟ್​​​​ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ಭಾರತದಲ್ಲಿ ನಡೆಯಲಿದೆ. ಸುಮಾರು 28 ವರ್ಷಗಳ ನಂತರ ಭಾರತವು ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿದೆ. ಈ ಆಚರಣೆಗಳು ನವದೆಹಲಿಯಲ್ಲಿ ನಡೆಯುತ್ತಿವೆ. ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ.

ಸಿನಿ ಶೆಟ್ಟಿಯ ಕಿರು ಪರಿಚಯ:

ಕರ್ನಾಟಕದ ಉಡುಪಿ ಮೂಲದ ಸಿನಿ ಶೆಟ್ಟಿ ಈ ಹಿಂದೆ ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್‌-2022’ ‘ಮಿಸ್ ಇಂಡಿಯಾ’ ಕಿರೀಟ ಮುಡಿಗೇರಿಸಿಕೊಂಡಿದ್ದರು. ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಭರತನಾಟ್ಯ ನೃತ್ಯದಲ್ಲೂ ತರಬೇತಿ ಪಡೆದಿದ್ದಾರೆ. ಪ್ರಸ್ತುತ ಅವರು ಮಾರ್ಕೆಟಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸುಮಾರು 28 ವರ್ಷಗಳ ನಂತರ ಭಾರತವು ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಿದೆ ಎಂದು ಸಿನಿ ಶೆಟ್ಟಿ ಸಂತಸ ವ್ಯಕ್ತಪಡಿಸಿದರು. 2023ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸುವುದರೊಂದಿಗೆ ಭಾರತ ಒಟ್ಟು ಎರಡನೇ ಬಾರಿ ಈ ಸ್ಪರ್ಧೆ ಆಯೋಜಿಸಿದೆ. 27 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಈ ಸ್ಪರ್ಧೆ ನಡೆದಿತ್ತು.

Previous Post

ಉಡುಪಿ:ಜಿಲ್ಲೆಯಲ್ಲಿ ಮೊದಲ ‘ಮಂಗನ ಕಾಯಿಲೆ’ ಪ್ರಕರಣ ಧ್ರಡ..!!

Next Post

ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ-30 ದಿನಗಳ ತರಬೇತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ-30 ದಿನಗಳ ತರಬೇತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News