Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಣಂಬೂರು :ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ…!!

Dhrishya News by Dhrishya News
26/02/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಪಣಂಬೂರು: ಫೆಬ್ರವರಿ 26:ಫೆಬ್ರವರಿ 24ರಂದು ಪಣಂಬೂರು ಬೀಚ್‌ನಲ್ಲಿ ಮಧ್ಯಾಹ್ನ ನೀರಾಟವಾಡುತ್ತಿದ್ದ ವೇಳೆ ಬೃಹತ್‌ ಆಲೆಗೆ ಸಿಲುಕಿ ಕೊಚ್ಚಿಹೋಗಿದ್ದ ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.

ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್‌ ಸಾಲ್ಯನ್‌ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದರು.

ಶಾಲೆಯಲ್ಲಿ ಶಿಕ್ಷಕರು ಆಗಾಗಿ ಸಮುದ್ರಕ್ಕೆ ಈಜಲು ಹೋಗದಂತೆ ಎಚ್ಚರಿಕೆ ನೀಡುತ್ತಲೇ ಇದ್ದರೂ ಅದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ತೆರಳುತ್ತಿರುವುದು ದುರ್ಘ‌ಟನೆಗಳಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ 

Previous Post

1ನೇ ತರಗತಿ ಪ್ರವೇಶ ಪಡೆಯಲು 6 ವರ್ಷ’ ಕಡ್ಡಾಯ- ಕೇಂದ್ರ ಸರ್ಕಾರ ಆದೇಶ..!!

Next Post

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved