Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾಹೆಯಲ್ಲಿ ಮಣಿಪಾಲ್‌ ಅರಿವಳಿಕೆ ತಂತ್ರಜ್ಞಾನದ ಕುರಿತ ದ್ವಿತೀಯ ರಾಷ್ಟ್ರೀಯ ಸಮಾವೇಶದ ಸಮಾರೋಪ..!!

Dhrishya News by Dhrishya News
28/02/2024
in ಮುಖಪುಟ
0
0
SHARES
9
VIEWS
Share on FacebookShare on Twitter

ಮಣಿಪಾಲ್‌ :ಫೆಬ್ರವರಿ 28– ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ]ನ ಮಣಿಪಾಲ್‌ ಕಾಲೇಜ್‌ ಆಫ್‌ ಹೆಲ್ತ್‌ ಪ್ರೊಫೆಶನ್ಸ್‌ (ಎಂಸಿಎಚ್‌ಪಿ] ಸಂಸ್ಥೆಯು ಮಣಿಪಾಲ್‌ ಅನಸ್ತೇಶಿಯ ಟೆಕ್ನಾಲಜಿ [ಎಂಎಟಿಸಿಒಎನ್‌-2024)ಯ ಕುರಿತ ದ್ವಿತೀಯ ರಾಷ್ಟ್ರೀಯ ಸಮಾವೇಶವನ್ನು 2024, ಫೆಬ್ರವರಿ 22 ಮತ್ತು 23 ರಂದು ಎಂಸಿಪಿಎಚ್‌, ಮಾಹೆಯ ಶಾರದಾ ಹಾಲ್‌ನಲ್ಲಿ ಆಯೋಜಿಸಿದ್ದು ಸುಮಾರು 250 ಮಂದಿ ತಜ್ಞರು ಭಾಗವಹಿಸಿದ್ದರು. ‘ಅರಿವಳಿಕೆ ಬಳಕೆಯ ಕಲೆಯಲ್ಲಿ ಆವಶ್ಯಕವಾದ ಆದರೆ, ಮರೆಯಲ್ಲಿರುವ ಕ್ಷೇತ್ರಗಳಲ್ಲಿ ನೈಪುಣ್ಯ ಸಾಧಿಸುವುದು’ ಎಂಬ ವಿಷಯಕೇಂದ್ರಿತವಾಗಿ ಸಮಾವೇಶ ಆಯೋಜನೆಗೊಂಡಿತ್ತು. 

ಮಣಿಪಾಲ್‌ ಕಾಲೇಜ್‌ ಆಫ್‌ ಹೆಲ್ತ್‌ ಪ್ರೊಫೆಶನ್ಸ್‌ನ ಡೀನ್‌ ಆಗಿರುವ ಡಾ. ಜಿ. ಅರುಣ್‌ ಮಯ್ಯ ಅವರು ಸ್ವಾಗತ ಮತ್ತು ಪ್ರಸ್ತಾವನೆ ಮಾಡುತ್ತ, ‘ಆರೋಗ್ಯ ಪಾಲನೆಯ ಕ್ಷೇತ್ರದಲ್ಲಿ ಅರಿವಳಿಕೆ ತಂತ್ರಜ್ಞಾನದ ಮಹತ್ತ್ವವನ್ನು ವಿವರಿಸಿದರು. ಮೊದಲ ದಿನ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ-ಉಪಕುಲತಿಗಳಾದ ಡಾ. ಶರತ್‌ ಕೆ. ರಾವ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಡೆಲ್ಟಾ ಹೆಲ್ತ್‌ ಕೇರ್‌ ವಿಭಾಗದ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸಿ. ಆರ್‌. ಭರತ್‌ ನಾರಾಯಣನ್‌ ಮುಖ್ಯ ಅತಿಥಿಗಳಾಗಿದ್ದರು. ಡಾ. ಪ್ರಿಯಾಂಕಾ ಜಿ. ಕಿಣಿ ಮತ್ತು ಅಂಜು ಎಸ್‌. ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಪ್ರಸ್ತುತ ಕಾರ್ಯಕ್ರಮವು ಪ್ರಾಯೋಗಿಕ ಕಲಾಪಗಳನ್ನು ಹೊಂದಿದ್ದು ಭಾಗಿಗಳು ಅರಿವಳಿಕೆ ಬಳಕೆಯ ಕಲೆಯನ್ನು ಅರ್ಥಮಾಡಿಕೊಳ್ಳುವ ಮತ್ತು ಕರಕೌಶಲವನ್ನು ಬಳಸುವ ಜ್ಞಾನವನ್ನು ವಿನಿಮಯ ಮಾಡಿಕೊಂಡರು. ಮಣಿಪಾಲ್‌ ಅನಸ್ತೇಶಿಯ ಟೆಕ್ನಾಲಜಿ [ಎಂಎಟಿಸಿಒಎನ್‌-2024) ಸಮಾವೇಶವು ಮುಖ್ಯವಾಗಿ ಅನಸ್ತೇಶಿಯಾ ತಂತ್ರಜ್ಞಾನದ ಸುಧಾರಿತ ಸಿದ್ಧಾಂತ ಮತ್ತು ಪ್ರಯೋಗಗಳ ಬೆಳವಣಿಗೆಯ ಮಹತ್ತ್ವದ ಅಂಶಗಳನ್ನು ಒಳಗೊಂಡಿತ್ತು. ಈ ಸಮಾವೇಶವನ್ನು ಆಯೋಜಿಸುವ ಮೂಲಕ ಮಣಿಪಾಲ್‌ ಕಾಲೇಜ್‌ ಆಫ್‌ ಹೆಲ್ತ್‌ ಪ್ರೊಫೆಶನ್ಸ್‌ [ಎಂಸಿಎಚ್‌ಪಿ] ಸಂಸ್ಥೆಯು ಆರೋಗ್ಯ ವಿಜ್ಞಾನದ ಕ್ಷೇತ್ರದ ಚಿಂತನೆ, ಸಂಶೋಧನೆ, ಪ್ರಯೋಗ- ಕ್ಷೇತ್ರಗಳಿಗೆ ಬೆಳವಣಿಗೆಗೆ ನಿರಂತರ ಕೊಡುಗೆ ನೀಡುವ ತನ್ನ ಬದ್ಧತೆಯನ್ನು ಪ್ರಕಟಿಸಿದಂತಾಗಿದೆ. 

Previous Post

ಚಿತ್ರದುರ್ಗದ ಮುರುಘಾಶ್ರೀ ಆಡಳಿತಕ್ಕೆ ‘ನಿರ್ಬಂಧ’ ವಿಧಿಸಿದ ಸುಪ್ರೀಂಕೋರ್ಟ್..!!

Next Post

ಲೋಕಪಾಲ್ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ‘ಎ. ಎಂ ಖಾನ್ವಿಲ್ಕರ್’ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಪಾಲ್ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ 'ಎ. ಎಂ ಖಾನ್ವಿಲ್ಕರ್' ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved