Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಣಿಪಾಲ : ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಮಹಿಳೆ..!!

Dhrishya News by Dhrishya News
28/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
44
VIEWS
Share on FacebookShare on Twitter

ಮಣಿಪಾಲ, 27 ಫೆಬ್ರವರಿ 2024: ಶಿವಮೊಗ್ಗ ಜಿಲ್ಲೆಯ 44 ವರ್ಷದ ಶ್ರೀಮತಿ ಲಲಿತಮ್ಮ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು .

ನಮ್ಮ ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಶ್ರೀಮತಿ ಲಲಿತಮ್ಮ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಜೀವಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ದಾನ ಮಾಡಿದ ಶ್ವಾಸಕೋಶಗಳನ್ನು ಕಿಮ್ಸ್ ಆಸ್ಪತ್ರೆ ಹೈದೆರಾಬಾದ್ , ಯಕೃತ್ ಅನ್ನು ಸ್ಪರ್ಶ ಆಸ್ಪತ್ರೆ ಬೆಂಗಳೂರು ಮತ್ತು ಒಂದು ಮೂತ್ರಪಿಂಡ ಯುನಿಟಿ ಆಸ್ಪತ್ರೆ ಮಂಗಳೂರಿಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು” ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಲಲಿತಮ್ಮ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು.

Previous Post

ಲೋಕಪಾಲ್ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ‘ಎ. ಎಂ ಖಾನ್ವಿಲ್ಕರ್’ ನೇಮಕ..!!

Next Post

ಶ್ರೀ ಕ್ಷೇತ್ರ ಧರ್ಮಸ್ಥಳ :ಭಕ್ತರು ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕ್ಷೇತ್ರ ಧರ್ಮಸ್ಥಳ :ಭಕ್ತರು ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News