Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ :ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಆಳಸಮುದ್ರ ಬೋಟಿನ ಮೇಲೆ ಆಕ್ರಮಣ :ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರ ಅಪಹರಣ..!!

Dhrishya News by Dhrishya News
29/02/2024
in ಕರಾವಳಿ, ಸುದ್ದಿಗಳು
0
0
SHARES
70
VIEWS
Share on FacebookShare on Twitter

ಮಲ್ಪೆ :ಮೀನುಗಾರರ ಅಪಹರಣ ಸಹಿತ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದರೋಡೆ..!!

ಮಲ್ಪೆ :ಫೆಬ್ರವರಿ 29: ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್‌ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ನಡೆದಿದೆ.

ಈ ಘಟನೆ ಮಲ್ಪೆಯ ಚೇತನ್‌ ಸಾಲ್ಯಾನ್‌ ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ನಡೆದಿದ್ದು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್‌ ಹರಿಕಾಂತ್‌, ನಾಗರಾಜ್‌ ಎಚ್‌., ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಹ್ಮಣ್ಯ ಖಾರ್ವಿ ಅವರನ್ನು ಬಂಧನದಲ್ಲಿರಿಸಲಾಗಿದೆ.

ಫೆ. 26ರ ತಡರಾತ್ರಿ ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರು ಕಡೆ ಬರುತ್ತಿರುವಾಗ ಭಟ್ಕಳ ಸಮೀಪ ಬೋಟಿನ ಬಲೆ ಫ್ಯಾನಿಗೆ ಬಿದ್ದು ಎಂಜಿನ್‌ ಸ್ಥಗಿತಗೊಂಡು ಬೋಟು ನಿಂತಿತ್ತು, ಈ ಸಮಯದಲ್ಲಿ ಸುಮಾರು 25 ಮಂದಿ ಒಮ್ಮಿಂದೊಮ್ಮೆಲೆ ಬಂದು ಅಕ್ರಮಣಗೈದು ಬೋಟನ್ನು ತೀರ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ. ಬೋಟಿನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಮೀನು, 7,500 ಲೀ ಡೀಸೆಲ್‌ ಅನ್ನು ದೋಚಿದ್ದಲ್ಲದೆ ಬೋಟಿನಲ್ಲಿದ್ದ 7 ಮಂದಿ ಮೀನುಗಾರರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬೋಟಿನ ಮೀನುಗಾರರ ಮೊಬೈಲಿಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಅಗಿದ್ದು ಅಪಹರಣಕಾರರು ಮೀನುಗಾರರನ್ನು ಬಂಧನದಲ್ಲಿರಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ ಮಲ್ಪೆ :ಮೀನುಗಾರರ ಅಪಹರಣ ಸಹಿತ .ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದರೋಡ

Previous Post

ಸರ್ಕಾರಿ ಆಸ್ಪತ್ರೆ’ಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ‘ಖಾಸಗಿ ಲಾಬ್’ ಬಂದ್ ಮಾಡುವಂತೆ ರಾಜ್ಯ ಸರಕಾರ ಆದೇಶ …!

Next Post

ಕಾರ್ಕಳದಲ್ಲಿ ಯುವತಿ ನಾಪತ್ತೆ : ಪತ್ತೆಗಾಗಿ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಯುವತಿ ನಾಪತ್ತೆ : ಪತ್ತೆಗಾಗಿ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved