Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ..!!

Dhrishya News by Dhrishya News
01/03/2024
in ಮುಖಪುಟ
0
0
SHARES
167
VIEWS
Share on FacebookShare on Twitter

ಉಡುಪಿ :ಫೆಬ್ರವರಿ 29: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು.

ನವ ಭಾರತ ಪತ್ರಿಕೆ ಮೂಲಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಉದಯವಾಣಿ ಪತ್ರಿಕೆಯಲ್ಲಿ ವರದಿಗಾರ, ಬ್ಯೂರೋ ಚೀಫ್ ಆಗಿದ್ದ ಅವರು ಸಹಾಯಕ ಸಂಪಾದಕರೂ ಆಗಿದ್ದರು. ಒಟ್ಟು 36 ವರ್ಷಗಳ ಉದಯವಾಣಿ ಪತ್ರಿಕೆಗೆ ಸೇವೆ ಸಲ್ಲಿಸಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ನಿವೃತ್ತರಾಗಿದ್ದರು. ಪತ್ರಕರ್ತ ಮಾತ್ರವಲ್ಲದೇ, ಕತೆಗಾರ, ನಿರೂಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು 

ಮನೋಹರ್ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿ ಲಭಿಸಿವೆ .

Previous Post

ಹೊನ್ನಾವರ : ಕೆಎಸ್ಸಾರ್ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನ ನಡುವೆ ಢಿಕ್ಕಿ; ತಾಯಿ, ಮಗಳು ಮೃತ್ಯು..!!

Next Post

ಬಿಎಂಟಿಸಿ :2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಎಂಟಿಸಿ :2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News