Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯನ್ನು ಬಂಧಿಸಿದ ಪೊಲೀಸರು..!!

Dhrishya News by Dhrishya News
01/03/2024
in ಕರಾವಳಿ
0
0
SHARES
69
VIEWS
Share on FacebookShare on Twitter

ಉಡುಪಿ ಮಾರ್ಚ್ 01: ಮಲ್ಪೆ ಮೀನುಗಾರರನ್ನು ಭಟ್ಕಳದಲ್ಲಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಫೆ. 26ರಂದು ಮಲ್ಪೆಯ ಚೇತನ್‌ ಸಾಲ್ಯಾನ್‌ ಅವರಿಗೆ ಸೇರಿದ ಕೃಷ್ಣ ನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿತ್ತು .ಮೀನುಗಾರಿಕೆ ಮುಗಿಸಿ ವಾಪಸ್‌ ಬರುತ್ತಿರುವಾಗ ಆಳಸಮುದ್ರ ಬೋಟಿಗೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಈ ವೇಳೆ ಭಟ್ಕಳದ ಮೀನುಗಾರರ ತಂಡ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್‌ ಸಹಿತ 7 ಮಂದಿ ಮೀನುಗಾರರನ್ನು25 ಜನರ ತಂಡ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಅಪಹರಿಸಿತ್ತು. ಅಪಹರಣಕಾರರು ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಕಸಿದು ಮಾರಾಟ ಮಾಡಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಇದೀಗ ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ (34), ರಾಘವೇಂದ್ರ ಖಾರ್ವಿ (38), ಹರೀಶ್‌ ನಾರಾಯಣ ಖಾರ್ವಿ (40), ನಾಗೇಶ್‌ ನಾರಾಯಣ (42), ಗೋಪಾಲ್‌ ಮಾಧವ್‌(38), ಸಂತೋಷ್‌ ದೇವಯ್ಯ (43), ಲಕ್ಷಣ್‌ (50) ಬಂಧಿಸಲಾಗಿದೆ.

Previous Post

ಬಿಎಂಟಿಸಿ :2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಅಹ್ವಾನ..!!

Next Post

85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved