Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು :ಕಂಕನಾಡಿಯಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ; ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು.!

Dhrishya News by Dhrishya News
02/03/2024
in ಸುದ್ದಿಗಳು
0
0
SHARES
45
VIEWS
Share on FacebookShare on Twitter

ಮಂಗಳೂರು :ಮಾರ್ಚ್ 01  ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾ 1ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ.

ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಮಗ ಸಿನಾನ್ (21 ವರ್ಷ) ಮೃತಪಟ್ಟ ದುರ್ದೈವಿ. ಇವರನ್ನು ಮಂಗಳೂರಿನ ಯೆನಪೋಯ ಕಾಲೇಜಿನ ವಿಧ್ಯಾರ್ಥಿ ಎಂದು ಗುರುತಿಸಲಾಗಿದೆ.

ಬಡಕುಟುಂಬದ ಸಿನಾನ್ ಪಾರ್ಟ್ ಟೈಮ್ ಪುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ನಿನ್ನೆ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಖಾಸಗಿ ಬಸ್ಸೊಂದು ಬೈಕನ್ನು ಓವ‌ರ್ ಟೇಕ್ ಮಾಡುವ ಭರದಲ್ಲಿ ಬೈಕಿನ ಹ್ಯಾಂಡ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ತಮ್ಮ, ತಂಗಿಯನ್ನು ಅಗಲಿದ್ದಾರೆ.

Previous Post

ಚುನಾವಣಾ ಪ್ರಚಾರಕ್ಕಾಗಿ ಪ್ರಾರ್ಥನಾ ಸ್ಥಳಗಳನ್ನು ಬಳಸದಂತೆ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ!

Next Post

ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ.) ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ ಪೆರ್ವಾಜೆ ಇದರ 44ನೇ ವಾರ್ಷಿಕೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ.) ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ ಪೆರ್ವಾಜೆ ಇದರ 44ನೇ ವಾರ್ಷಿಕೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved