Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪಿನಂಗಡಿ :ಬೈಕ್‌ ಮತ್ತು ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ; ಕಾಲೇಜು ವಿದ್ಯಾರ್ಥಿ ಸಾವು ..!

Dhrishya News by Dhrishya News
05/03/2024
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಪ್ಪಿನಂಗಡಿ:ಮಾರ್ಚ್ 05: ಬೈಕ್‌ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಶ್ರೀಜಿಸ್(20ವ.) ಮೃತಪಟ್ಟವರು.ಶ್ರೀಜಿಸ್‌ರವರು ರಾಮಕುಂಜ ಸಮೀಪವಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್‌ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Previous Post

ತಾವು ಓದಿದ  ಶಾಲೆಗೆ  10 ಲಕ್ಷ ರೂ. ವೈಯಕ್ತಿಕ ದೇಣಿಗೆ ನೀಡುವ ಮೂಲಕ  “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ..!!

Next Post

ಖ್ಯಾತ ಶ್ವಾಸಕೋಶ ರೋಗಗಳ ತಜ್ಞರಾದ ಡಾ ರಾಹುಲ್ ಮ್ಯಾಗಜೀನ್ ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯಲ್ಲಿ ಸಲಹೆ ಮತ್ತು ಸಮಾಲೋಚನೆಗೆ ಲಭ್ಯ – ಪ್ರತೀ ಗುರುವಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ಶ್ವಾಸಕೋಶ ರೋಗಗಳ ತಜ್ಞರಾದ ಡಾ ರಾಹುಲ್ ಮ್ಯಾಗಜೀನ್ ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯಲ್ಲಿ ಸಲಹೆ ಮತ್ತು ಸಮಾಲೋಚನೆಗೆ ಲಭ್ಯ - ಪ್ರತೀ ಗುರುವಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved