Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಖ್ಯಾತ ಶ್ವಾಸಕೋಶ ರೋಗಗಳ ತಜ್ಞರಾದ ಡಾ ರಾಹುಲ್ ಮ್ಯಾಗಜೀನ್ ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯಲ್ಲಿ ಸಲಹೆ ಮತ್ತು ಸಮಾಲೋಚನೆಗೆ ಲಭ್ಯ – ಪ್ರತೀ ಗುರುವಾರ..!!

Dhrishya News by Dhrishya News
05/03/2024
in ಆರೋಗ್ಯ, ಮುಖಪುಟ
0
0
SHARES
10
VIEWS
Share on FacebookShare on Twitter

ಉಡುಪಿ , 05 ಮಾರ್ಚ್ 2024 : ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯು ತನ್ನ ಗೌರವಾನ್ವಿತ ಆರೋಗ್ಯ ತಜ್ಞರ ಸಮಿತಿಗೆ ಶ್ವಾಸಕೋಶ ರೋಗಗಳ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ಗುರುವಾರ 07, 2024 ರಿಂದ ಜಾರಿಗೆ ಬರುವಂತೆ, ಖ್ಯಾತ ಶ್ವಾಸಕೋಶ ರೋಗಗಳ ತಜ್ಞರಾದ ಡಾ ರಾಹುಲ್ ಮ್ಯಾಗಜೀನ್, ಕೆಎಂಸಿ ಮಣಿಪಾಲದ ಶ್ವಾಸಕೋಶ ರೋಗಗಳ ವಿಭಾಗದ ಪ್ರಾಧ್ಯಾಪಕರು ಪ್ರತೀ ಗುರುವಾರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ. ಅವರು ಉಸಿರಾಟದ ಸಂಬಂಧಿತ ಕಾಯಿಲೆಗಳನ್ನು ನಿರ್ವಹಿಸುವಲ್ಲಿ ಎರಡು ದಶಕಗಳಿಗೂ ಹೆಚ್ಚು ಅನುಭವವನ್ನು ಹೊಂದಿದ್ದಾರೆ. ಅಸ್ತಮಾ, ಸಿಓಪಿಡಿ, ನ್ಯುಮೋನಿಯಾಗಳು, ಹಲವಾರು ಇತರ ಶ್ವಾಸಕೋಶದ ಕಾಯಿಲೆಗಳು ಮತ್ತು ನಿದ್ರೆಯಲ್ಲಿನ ಉಸಿರಾಟದ ಅಸ್ವಸ್ಥತೆಗಳು ಸೇರಿದಂತೆ ಉಸಿರಾಟದ ತೊಂದರೆ ಇರುವವರು ಇದರ ಪ್ರಯೋಜನ ಪಡೆಯಬಹುದು.

ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಮಾತನಾಡಿ, “ನಮ್ಮ ಗೌರವಾನ್ವಿತ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ ರಾಹುಲ್ ಮ್ಯಾಗಜಿನ್ ಅನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಶ್ವಾಸಕೋಶ ರೋಗಗಳ ತಜ್ಞರ ಸೇರ್ಪಡೆಯಿಂದ ಉಡುಪಿಯ ಸಮುದಾಯಕ್ಕೆ ಉಸಿರಾಟ ಸಂಬಂಧಿತ ಕಾಯಿಲೆಗಳಿಗೆ ಸಕಾಲದಲ್ಲಿ ರೋಗನಿರ್ಣಯ ಮಾಡಲು ಮತ್ತು ವೈದ್ಯಕೀಯ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

Previous Post

ಉಪ್ಪಿನಂಗಡಿ :ಬೈಕ್‌ ಮತ್ತು ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ; ಕಾಲೇಜು ವಿದ್ಯಾರ್ಥಿ ಸಾವು ..!

Next Post

ಕಡಬ :ಆ್ಯಸಿಡ್ ದಾಳಿ ಪ್ರಕರಣ : ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಬ :ಆ್ಯಸಿಡ್ ದಾಳಿ ಪ್ರಕರಣ : ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News