Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯದ 5 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಿಸಿ ರಾಜ್ಯಪಾಲರಿಂದ ಆದೇಶ..!!

Dhrishya News by Dhrishya News
06/03/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
31
VIEWS
Share on FacebookShare on Twitter

ಬೆಂಗಳೂರು: ಮಾರ್ಚ್ 06: ಕರ್ನಾಟಕ ವಿವಿಧ ವಿಶ್ವವಿದ್ಯಾಲಯಗಳಿಗೆ  ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಆದೇಶ ಹೊರಡಿಸಿದ್ದಾರೆ. ಮಂಗಳೂರು, ಬಾಗಲಕೋಟೆ ತೋಟಗಾರಿಕಾ ವಿವಿ, ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯ, ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ಕುವೆಂಪು ವಿಶ್ವವಿದ್ಯಾಯಲಗಳಿಗೆ ಹೊಸ ಕುಲಪತಿಗಳನ್ನು ನೇಮಿಸಲಾಗಿದೆ

ಮಂಗಳೂರು ವಿಶ್ವವಿದ್ಯಾಯಲದ ಕುಲಪತಿಯಾಗಿ ಪ್ರೊ.ಪಿ.ಎಲ್.ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದರು.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ವಿಷ್ಣುವರ್ಧನ್ ಅವರನ್ನು ನೇಮಿಸಲಾಗಿದೆ. ಡಾ.ವಿಷ್ಣುವರ್ಧನ್ ಅವರು ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ಆಗಿದ್ದರು.

ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಮೇತ್ರಿ ನೇಮಕ ಮಾಡಲಾಗಿದೆ. ಡಾ.ಕೆ.ಎಂ.ಮೇತ್ರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದರು.

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಸಿ.ಎಂ.ತ್ಯಾಗರಾಜ್ ನೇಮಿಸಲಾಗಿದೆ. ತ್ಯಾಗರಾಜ್ ಅವರು ರಾಣಿ ಚೆನ್ನಮ್ಮ ವಿವಿಯ ವಾಣಿಜ್ಯ ವಿಭಾಗದ ಡೀನ್ ಅಗಿದ್ದರು.

ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಶರತ್ ಅನಂತಮೂರ್ತಿ ಅವರು ಹೈದ್ರಾಬಾದ್ ಸ್ಕೂಲ್ ಆಫ್ ಫಿಸಿಕ್ಸ್ ಪ್ರಾಧ್ಯಾಪಕರಾಗಿದ್ದರು.

Previous Post

ಕಡಬ :ಆ್ಯಸಿಡ್ ದಾಳಿ ಪ್ರಕರಣ : ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ..!!

Next Post

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ಮಾಡಿ ಹೈಕೋರ್ಟ್ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ಮಾಡಿ ಹೈಕೋರ್ಟ್ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News