Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ..!!

Dhrishya News by Dhrishya News
06/03/2024
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
88
VIEWS
Share on FacebookShare on Twitter

ಅಯೋಧ್ಯೆ : ಮಾರ್ಚ್ 06:ರಾಮರಾಜ್ಯದ ಪರಿಕಲ್ಪನೆಯಲ್ಲಿ ನಿಸ್ಪೃಹವಾಗಿ ದೇಶದ ಒಳಿತಿನ ಕಾಯಕಕ್ಕೆ ತಮ್ಮನ್ನು ಅರ್ಪಿಸಿಕೊಂಡ ಉಡುಪಿಯ ಮತ್ತಿಬ್ಬರು ಸಾಮಾಜಿಕ ಧುರೀಣರಿಗೆ ಮಂಗಳವಾರ ಅಯೋಧ್ಯೆಯಲ್ಲಿ ಮಂಡಲೋತ್ಸವ ಪುರಸ್ಕಾರದೊಂದಿಗೆ ರಾಮನ ಪ್ರಸಾದವಿತ್ತು ಅಭಿನಂದಿಸಲಾಗಿದೆ.

ನದಿ ಸಮುದ್ರಗಳಲ್ಲಿ ನೀರಿನ‌ಸೆಳೆತಕ್ಕೆ ಸಿಲುಕಿ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಸುಮಾರು ಒಂದು ಸಾವಿರದಕ್ಕೂ ಹೆಚ್ಚು ಜನರನ್ನು ಪ್ರಾಣಾಪಾಯದಿಂದ ಪಾರುಮಾಡಿದ ಜೀವರಕ್ಷಕ ಉಡುಪಿ ಮಲ್ಪೆಯ ಈಶ್ವರ್ ಹಾಗೂ ಶ್ರೀಕೃಷ್ಣಾಷ್ಟಮೀ, ಗಣೇಶಚತುರ್ಥೀ ಮೊದಲಾದ ಪರ್ವಸಂದರ್ಭಗಳಲ್ಲಿ ಆಕರ್ಷಕ ವೇಷ ತೊಟ್ಟು ಉತ್ಸವದ ವೈಭವಕ್ಕೆ ಮೆರುಗುತುಂಬಿ ಅದರಲ್ಲಿ ಸಂಗ್ರಹವಾದ ಸುಮಾರು ಒಂದೂವರೆ ಕೋಟಿಗೂ ಮಿಗಿಲಾದ ಮೊತ್ತವನ್ನು ಬಡಬಗ್ಗರ ಚಿಕಿತ್ಸೆಗೆ ವೆಚ್ಚಮಾಡಿ ದೀನಬಂಧು ರವಿ ಕಟಪಾಡಿಯವರಿಗೆ ಶ್ರೀರಾಮದೇವರಿಗೆ ನಡೆಸಲಾದ ಕಲಶಾಭಿಷೇಕದಲ್ಲಿ ತಲಾ ಒಂದು ಕೆ ಜಿ ತೂಕದ ಹಾಗೂ ತಲಾ 1ಲಕ್ಷ ರೂ ಮೌಲ್ಯದ ರಜತಕಲಶವನ್ನು ಶ್ರೀರಾಮನ ಅನುಗ್ರಹ ಪ್ರಸಾದರೂಪದಲ್ಲಿ ನೀಡಿ ಅಭಿನಂದಿಸಲಾಯಿತು .

ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ ಸ್ವತಃ ಮುತುವರ್ಜಿ ವಹಿಸಿ ಈ ಇಬ್ಬರನ್ನು ವಿಮಾನದ ಮೂಲಕ ಶ್ರೀ ಮಠದ ವೆಚ್ಚದಲ್ಲೇ ಅಯೋಧ್ಯೆಗೆ ಕರೆಸಿ ಈ ವಿಶೇಷ ಪುರಸ್ಕಾರ ನೀಡಿದ್ದಾರೆ.

ಅಲ್ಲದೇ ಸಂಜೆ ನಡೆದ ಪಲ್ಲಕ್ಕಿ ಉತ್ಸವದಲ್ಲೂ ಇಬ್ಬರಿಗೂ ಶ್ರೀರಾಮದೇವರ ಪ್ರಸಾದ ನೀಡಿ ಇಬ್ಬರೂ ನಡೆಸಿದ ಲೋಕೋತ್ತರ ಕಾರ್ಯವನ್ನು ಮನಸಾ ಕೊಂಡಾಡಿದರು .

ಈ ಸಂದರ್ಭ ಮಾಜಿ ಶಾಸಕ ಕೆ ರಘುಪತಿ ಭಟ್ , ಶ್ರೀಗಳ ಆಪ್ತರಾದ ವಿಷ್ಣು ಆಚಾರ್ಯ, ಕೃಷ್ಣ ಭಟ್ ಶ್ರೀನಿವಾಸ ಪ್ರಸಾದ್ ಮೈಸೂರು, ವಾಸುದೇವ ಭಟ್ ಪೆರಂಪಳ್ಳಿ, ಮಾಜಿ ನಗರಸಭಾ ಸದಸ್ಯ ಮಹೇಶ್ ಠಾಕೂರ್, ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.

Previous Post

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ಮಾಡಿ ಹೈಕೋರ್ಟ್ ಆದೇಶ..!!

Next Post

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ :ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ :ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News