Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ :ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ..!!

Dhrishya News by Dhrishya News
06/03/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ :ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ..!!
0
SHARES
73
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ :6: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಅದಲ್ಲದೆ, ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್‌ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್‌ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್‌ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ

ನಗರದ ವೈಟ್‌ಫೀಲ್ಡ್‌ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ. ಇನ್ನು ಎನ್‌ಐಎ ತಂಡ ಈಗಾಗಲೇ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಪರಾಧ ಸ್ಥಳದ ಪರಿಶೀಲನೆ ನಡೆಸಿದೆ.

ಸ್ಥಳೀಯರ ಮಾಹಿತಿಯನ್ನೂ ಈ ವೇಳೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಕಫೆಯ ಮುಂಭಾಗದಲ್ಲಿಯೇ ಬಸ್‌ ನಿಲ್ದಾಣವಿದ್ದು, ಕೆಫೆಯವರೆಗೆ ಶಂಕಿತ ವ್ಯಕ್ತಿ ನಡೆದು ಬಂದ ದಾರಿಯನ್ನು ತನಿಖೆ ಮಾಡಿದೆ. ಘಟನೆ ನಡೆದ ಬಳಿಕ ಈತ ತಮಿಳುನಾಡು ಅಥವಾ ಕೆರಳ ರಾಜ್ಯಕ್ಕೆ ಹೋಗಿರಬಹುದು ಎನ್ನುವ ಶಂಕೆಯನ್ನೂ ಮಾಡಲಾಗಿದ್ದು, ಈ ರಾಜ್ಯಗಳಲ್ಲೂ ಕೂಡ ಎನ್‌ಐಎ ಕಾರ್ಯಾಚರಣೆಗೆ ಇಳಿದಿದೆ. ಪ್ರಕರಣದಲ್ಲಿ ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ ಎನ್ನುವ ಮಾಹಿತಿಯನ್ನೂ ಅಧಿಕಾರಿಗಳು ತಿಳಿಸಿದ್ದಾರೆ.

 

Previous Post

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ..!!

Next Post

ಉಡುಪಿ : ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂಬ ವಿಡಿಯೋ ವೈರಲ್ :  ಹರಿಬಿಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂಬ ವಿಡಿಯೋ ವೈರಲ್ :  ಹರಿಬಿಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು..!

ಉಡುಪಿ : ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂಬ ವಿಡಿಯೋ ವೈರಲ್ :  ಹರಿಬಿಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

20/06/2025
ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

20/06/2025
ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

20/06/2025
ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

20/06/2025

Recent News

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

ಮಾಹೆ ಜಾಗತಿಕ ಶ್ರೇಯಾಂಕದಲ್ಲಿ ಏರಿಕೆ, ಸುಸ್ಥಿರತೆ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆ..!!

20/06/2025
ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

ಉಡುಪಿ :ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ..!!

20/06/2025
ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

ಉಡುಪಿ :ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ..!!

20/06/2025
ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

ಮೊಬೈಲ್‌ ವಿಚಾರವಾಗಿ ಪತ್ನಿಯನ್ನು ಹತ್ಯೆಗೈದ ಪತಿಯ ಬಂಧನ.!!

20/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved