Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ ಬಸ್ ‘ಬ್ರೇಕ್ ಫೇಲ್’ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!!

Dhrishya News by Dhrishya News
08/03/2024
in ಕರಾವಳಿ
0
0
SHARES
21
VIEWS
Share on FacebookShare on Twitter

ಚಿಕ್ಕಮಗಳೂರು:ಮಾರ್ಚ್ 08: ಕೆಎಸ್‌ಆರ್ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ wಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಪ್ರಯಾಣಿಕರು ಬದುಕು ಉಳಿದಿದ್ದಾರೆ. ಈ ಘಟನೆಯು ಚಿಕ್ಕಮಂಗಳೂರು ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.

ಕೆಎಸ್‌ಆರ್ಟಿಸಿ ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ತಿರುವಿನಲ್ಲಿ ಚಾಲಕನಿಗೆ ಬ್ರೇಕ್ ಕಂಟ್ರೋಲ್ ತಪ್ಪಿದೆ. ಈ ವೇಳೆ ಚಾಲಕ ಸಮಯ ಪ್ರಜ್ಞೆಯಿಂದ ಡಿವೈಡರ್ಗೆ ಬಸ್ ಡಿಕ್ಕಿ ಆಗಿದೆ.ಈ ವೇಳೆ ಚಾಲಕ ಡಿವೈಡರ್ಗೆ ಬಸ್ಸನ್ನು ಡಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲಿಸಿದ್ದಾನೆ.

ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ನಿಂದ ಭಾರಿ ಪ್ರಮಾಣದ ಹೊಗೆ ಹೊರಗೆ ಬಂದಿದೆ. ಈ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45ಕ್ಕೂ ಹೆಚ್ಚು ಜನರು ಅದೃಷ್ಟವಶಾತ್ ಪ್ರಾಣ ಅಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ.

Previous Post

ಗ್ರಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 100ರೂಪಾಯಿ ಇಳಿಕೆ..!!

Next Post

ಮಂಗಳೂರು : ಲಂಚ ಸ್ವೀಕಾರ ಮಾಡುವಾಗ ಸರ್ವೆಯರ್ ಲೋಕಾಯುಕ್ತ ಬಲೆಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಲಂಚ ಸ್ವೀಕಾರ ಮಾಡುವಾಗ ಸರ್ವೆಯರ್ ಲೋಕಾಯುಕ್ತ ಬಲೆಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved