Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು : ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರು..!!

Dhrishya News by Dhrishya News
09/03/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಕಟಪಾಡಿ:ಮಾರ್ಚ್ 09:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಧುಮಿಕಿ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಇಂದು ಶನಿವಾರ ಮಾರ್ಚ್ 09 ರಂದು ನಡೆದಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ.ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಸಂಭಾವ್ಯ ಹೆಚ್ಚಿನ ಅನಾಹುತ ತಪ್ಪಿದ್ದು, ಕಾರು ಜಖಂಗೊಂಡಿದೆ.

ಗಾಯಾಳು ಚಾಲಕನನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

Previous Post

ಶಿವಮೊಗ್ಗ :ಕಾಂಗ್ರೆಸ್ ಟಿಕೆಟ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!

Next Post

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್? ಸೋಮವಾರ ಆರೋಗ್ಯ ಸಚಿವರಿಂದ ಮಹತ್ವದ ಸುದ್ದಿಗೋಷ್ಠಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್? ಸೋಮವಾರ ಆರೋಗ್ಯ ಸಚಿವರಿಂದ ಮಹತ್ವದ ಸುದ್ದಿಗೋಷ್ಠಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved