Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್? ಸೋಮವಾರ ಆರೋಗ್ಯ ಸಚಿವರಿಂದ ಮಹತ್ವದ ಸುದ್ದಿಗೋಷ್ಠಿ..!!

Dhrishya News by Dhrishya News
09/03/2024
in ರಾಜ್ಯ/ ರಾಷ್ಟ್ರೀಯ
0
0
SHARES
62
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 09: ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಬ್ಯಾನ್ ಮಾಡಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ವಿಷಕಾರಕ, ಕ್ಯಾನ್ಸರ್ ಕಾರಕ ಅಂಶಗಳಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡೋದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri)ಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ಬ್ಯಾನ್ ಮಾಡೋದಾಗಿ ಹೇಳಲಾಗುತ್ತಿದೆ.

ಇನ್ನೂ ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ಸೋಮವಾರ (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆದೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.

Previous Post

ಕಟಪಾಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು : ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರು..!!

Next Post

ವಿಶ್ವ ಸುಂದರಿ 2024 ಕಿರೀಟ ಮುಡಿಗೆರಿಸಿಕೊಂಡ  ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಸುಂದರಿ 2024 ಕಿರೀಟ ಮುಡಿಗೆರಿಸಿಕೊಂಡ  ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved