Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭಾ ಚುನಾವಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ…!!

Dhrishya News by Dhrishya News
10/03/2024
in ರಾಜ್ಯ/ ರಾಷ್ಟ್ರೀಯ
0
0
SHARES
28
VIEWS
Share on FacebookShare on Twitter

ನವದೆಹಲಿ :ಮಾರ್ಚ್ 10 :ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ

ಈ ಕುರಿತಂತೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023 ರ ಸೆಕ್ಷನ್ 11 ರ ಷರತ್ತು (1) ಕ್ಕೆ ಅನುಸಾರವಾಗಿ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ಸಲ್ಲಿಸಿದ ರಾಜೀನಾಮೆಯನ್ನು 2024 ರ ಮಾರ್ಚ್ 09 ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿಯವರು ಅಂಗೀಕರಿಸಿದ್ದಾರೆ ಎಂದು ತಿಳಿಸಲಾಗಿದೆ

ಗೋಯೆಲ್ ಅವರು ನವೆಂಬರ್ 21, 2022 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯಲ್ ಈ ಹಿಂದೆ ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 

Previous Post

ವಿಶ್ವ ಸುಂದರಿ 2024 ಕಿರೀಟ ಮುಡಿಗೆರಿಸಿಕೊಂಡ  ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ..!!

Next Post

ಉಪ್ಪೂರು ‘ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕುದ್ರುಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ಉದ್ಘಾಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಪ್ಪೂರು ' ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕುದ್ರುಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ಉದ್ಘಾಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

25/10/2026
ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

24/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಮೊಬೈಲ್ ಕಳವು, UPI ಮೂಲಕ ₹19,847 ಹಣ ವರ್ಗಾವಣೆ..!

24/10/2026
ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

24/10/2026

Recent News

imunify-bot-check